ಶ್ರಾವಣ ಸಂಭ್ರಮಕ್ಕೆ ಕರೊನಾ ಬ್ರೇಕ್: ನಾಗರಚೌತಿ ಸರಳ ಆಚರಣೆ / ನೆಲಕ್ಕುರುಳಿದ ಇತಿಹಾಸವಿರುವ ಆರಳಿ ಮರ

ದೊಡ್ಡಬಳ್ಳಾಪುರ: ಆಷಾಢ ಮುಗಿದ ನಂತರ ಬರುವ ಹಬ್ಬಗಳ ಸರಮಾಲೆ ಶ್ರಾವಣ ಮಾಸವನ್ನು ಸ್ವಾಗತಿಸಲು ಎಂದಿನಂತೆ ಕಾಣಬರುವ ಶ್ರಾವಣ ಮಾಸದ ಸಂಭ್ರಮಕ್ಕೆ
ಬಾರಿ ಕೊವಿಡ್19 ಬ್ರೇಕ್ ಹಾಕಿದೆ.

ನಾಗರ ಚೌತಿ: ತಾಲೂಕಿನಲ್ಲಿ ನಾಗರ ಚೌತಿ ಅಂಗವಾಗಿ ಮಹಿಳೆಯರು ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಆಷಾಢ ಮಾಸಕ್ಕೆ ತೆರಳಿದ್ದ, ನವ ವಧು ಶ್ರಾವಣ ಮಾಸಕ್ಕೆ ಗಂಡನ ಮನೆಗೆ ಬಂದು ನಾಗರ ಚೌತಿಯನ್ನು ಆಚರಿಸುವುದು ಸಂಪ್ರದಾಯವಾಗಿದ್ದು, ವರ್ಷದಲ್ಲಿ ಮದುವೆಯಾದ ನವ ದಂಪತಿಗಳು, ನಾಗರ ಚೌತಿ ಅಂಗವಾಗಿ ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಆದರೆ ಹೆಚ್ಚಿನ ಜನ ಸೇರದೇ ಸರಳವಾಗಿ ಆಚರಿಸಲಾಯಿತು.

ಶನಿವಾರ ನಡೆಯಲಿರುವ ನಾಗರಪಂಚಮಿಗೆ ತಾಲೂಕಿನ ಘಾಟಿ ಕ್ಷೇತ್ರದ ದೇವಾಲಯ ಆವರಣದಲ್ಲಿನ ನಾಗರಕಲ್ಲುಗಳಿಗೆ ಹಾಲೆರೆಯುವುದನ್ನು ದೇವಾಲಯದ ಆಡಳಿತ ಮಂಡಳಿ ನಿಷೇಧಿಸಿದೆ.

ತಾಲೂಕಿನ ಮಧುರೆ ಹೋಬಳಿಯಲ್ಲಿರುವ ಕನಸವಾಡಿ ಪುಣ್ಯಕ್ಷೇತ್ರದ ಶ್ರೀ ಶನಿಮಹಾತ್ಮ ದೇವಾಲಯ, ಅರಳಮಲ್ಲಿಗೆ ಲಕ್ಷ್ಮೀ ಚೆನ್ನಕೇಶವಸ್ವಾಮಿ ದೇವಾಲಯದಲ್ಲಿ  ಬಾರಿ ಶ್ರಾವಣ ಮಾಸದ ಶನಿವಾರದ ವಿಶೇಷ ಪೂಜೆಗಳನ್ನು  ನಿರ್ಬಂಧಿಸಲಾಗಿದೆ.ನಗರದ ನೆಲದಾಂಜನೇಯಸ್ವಾಮಿ ದೇವಾಲಯ, ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ,ವೆಂಕಟರಮಣಸ್ವಾಮಿ ದೇವಾಲಯ ಮೊದಲಾದ ಕಡೆ ಶ್ರಾವಣ ಮಾಸದ ಅಂಗವಾಗಿ ವಿಶೇಷ ಪೂಜೆಗಳು ಇರುತ್ತವೆಯಾದರೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರದೇ ಸರಳವಾಗಿ ಆಚರಿಸಲಾಗುತ್ತಿದೆ.

ನೆಲಕ್ಕುರುಳಿದ ಇತಿಹಾಸವಿರುವ ಆರಳಿ ಮರ

ದೊಡ್ಡಬಳ್ಳಾಪುರದ ನೆಲದಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿರುವ ಶತಮಾನದ ಇತಿಹಾಸವಿರುವ ಅರಳಿ ಮರವೊಂದು ಮಳೆ ಗಾಳಿ ಹೊಡೆತಕ್ಕೆ ಸಿಲುಕಿ ನೆಲಕ್ಕುರುಳಿದ್ದು,ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.

ರಾಜಕೀಯ

ನಾಳೆ ಸಾಸಲು, ಆರೂಢಿ, ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ

ನಾಳೆ ಸಾಸಲು, ಆರೂಢಿ, ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯ (Guarantee scheme) ಕುಂದುಕೊರತೆ ಸಭೆ ನಾಳೆ (ಫೆ.12) ರಂದು ತಾಲೂಕಿನ ಸಾಸಲು, ಆರೂಢಿ, ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯಲಿದೆ.

[ccc_my_favorite_select_button post_id="119320"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!