ಬೆಂಗಳೂರು: ರಾಜ್ಯದಲ್ಲಿ ಇಂದು 5,072 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 2,036 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಇಂದು ಒಟ್ಟು 2,403 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 686 ಜನ ಗುಣಮುಖ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೂ ಒಟ್ಟು 33,750 ಜನ ಗುಣಮುಖ ಹೊಂದಿದ್ದು ಚೇತರಿಕೆ ದರ ಶೇ.37.1% ರಷ್ಟಿದೆ.