ಶ್ರದ್ಧಾ ಭಕ್ತಿಯಿಂದ ನಾಗರಪಂಚಮಿ ಆಚರಣೆ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಹಬ್ಬಗಳ ಸಾಲಿನ ಮೊದಲ ಹಬ್ಬ ನಾಗರ ಪಂಚಮಿಯನ್ನು ತಾಲೂಕಿನಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಈ ಬಾರಿ ಕೊವಿಡ್-19 ಸೋಂಕಿನ ಹಿನ್ನಲೆಯಲ್ಲಿ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ನಾಗಪೂಜೆಗೆ ನಿರ್ಬಂಧ ವಿಸಲಾಗಿ,ಸರಳ ಆಚರಣೆ ಕಂಡು ಬಂದಿತು.

ಜನಪದರಲ್ಲಿ ಅಣ್ಣ ತಂಗಿಯರ ಬಾಂಧವ್ಯದ ಬೆಸುಗೆಯಾಗಿ ಆಚರಿಸಲ್ಪಡುವ ಈ ಹಬ್ಬದಲ್ಲಿ ನಾಗಪೂಜೆ ಪ್ರಮುಖವಾಗಿದೆ. ಶುಕ್ರವಾರವಷ್ಟೇ ನಾಗರ ಚೌತಿಯನ್ನು ಆಚರಿಸಲಾಯಿತು. ಮದುವೆಯಾದ ನವ ದಂಪತಿಗಳು ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಮಹಿಳೆಯರು ನಾಗ ಪ್ರತಿಷ್ಠಾಪನೆಯಾಗಿರುವ ದೇವಾಲಯಗಳಿಗೆ ತೆರಳಿ ನಾಗರ ಕಲ್ಲಿಗೆ ಹಾಲು ಎರೆದು ಪೂಜೆ ಸಲ್ಲಿಸುವ ದೃಶ್ಯ ಸಾಮಾನ್ಯವಾಗಿತ್ತು. ದೇವಾಲಯಗಳಲ್ಲಿ ಪೂಜೆ ನಡೆಸಲಾಯಿತು.

ಘಾಟಿ ಕ್ಷೇತ್ರದಲ್ಲಿ ವಿಶೇಷ:

ನಾಗರ ಪಂಚಮಿ ಅಂಗವಾಗಿ ತಾಲೂಕಿನ ಘಾಟಿ ಪುಣ್ಯಕ್ಷೇತ್ರದಲ್ಲಿನ ನಾಗರಕಲ್ಲುಗಳಿಗೆ ಭಕ್ತಾದಿಗಳು ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ಆವರಣದಲ್ಲಿನ ನಾಗರಕಲ್ಲುಗಳಿಗೆ ಹಾಲೆರೆಯುವುದನ್ನು ದೇವಾಲಯದ ಆಡಳಿತ ಮಂಡಳಿ ನಿಷೇಸಲಾಗಿತ್ತು. ನಾಗರಪಂಚಮಿ ಅಂಗವಾಗಿ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್‍ಯಕ್ರಮಗಳು ಜುರುಗಿದವು. ನೂರಾರು ಭಕ್ತರು ದೇವಾಲಯದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಆದರೆ ಕೊವಿಡ್-೧೯ ಹಿನ್ನಲೆಯಲ್ಲಿ ರಾಜಬೀದಿ ಉತ್ಸವ ನಡೆಯಲಿಲ್ಲ.  ಭಾನುವಾರ ಲಾಕ್‌ಡೌನ್ ಹಿನ್ನಲೆಯಲ್ಲಿ ಭಕ್ತಾದಿಗಳಿಗೆ ದೇವರ ದರ್ಶನ ಇರುವುದಿಲ್ಲ.

ನಗರದ ನೆಲದಾಂಜನೇಯಸ್ವಾಮಿ ದೇವಾಲಯ ಮೊದಲಾಗಿ, ಕೆರೆಕಟ್ಟೆಯ ನಾಗರಕಲ್ಲುಗಳು ಹಾಗೂ ತಾಲೂಕಿನ ವಿವಿಧ ದೇವಾಲಯದಲ್ಲಿನ ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]