ರಾಜ್ಯ ಸರ್ಕಾರಕ್ಕೆ ವರ್ಷ ಪೂರ್ಣ: ಜುಲೈ 27ರ ಸಮಾರಂಭ ನೇರ ಪ್ರಸಾರ

ದೊಡ್ಡಬಳ್ಳಾಪುರ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭವು ಜುಲೈ 27ರ ಸೋಮವಾರದಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ “ಜನಸ್ನೇಹಿ ಆಡಳಿತ, ಒಂದು ವರ್ಷ; ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ” ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯು ಎಲ್ಲಾ ಜಿಲ್ಲಾಡಳಿತಗಳೊಡನೆ ಸಮನ್ವಯ ಸಾಧಿಸಿ ಕಾರ್ಯಕ್ರಮದ ನೇರ ಪ್ರಸಾರ ಆಯೋಜಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಮುಖ್ಯ ಸಭಾಂಗಣದಲ್ಲಿ “ವರ್ಚುವಲ್ ಪ್ಲಾಟ್‍ಫಾರಂ” ಮೂಲಕ ಜುಲೈ 27 ರ ಬೆಳಗ್ಗೆ 11.00 ಗಂಟೆಯ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. 

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು, ಪ್ರವಾಹ ಪರಿಹಾರ ಮತ್ತು ಕೊವಿಡ್-19 ಸೋಂಕು ನಿಯಂತ್ರಣ ಸೇರಿದಂತೆ ಅನೇಕ ವಿಷಯಗಳ ಕುರಿತು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡುವರು ಹಾಗೂ ವಿವಿಧ ಯೋಜನೆಗಳ ಜಿಲ್ಲಾ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಲಿದ್ದಾರೆ. 

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರಕಚೇರಿ ಹೊರತಂದಿರುವ ರಾಜ್ಯ ಸರ್ಕಾರದ ವರ್ಷದ ಸಾಧನೆಯ ವಿವರಗಳನ್ನೊಳಗೊಂಡ “ಸವಾಲುಗಳ ಒಂದು ವರ್ಷ, ಪರಿಹಾರದ ಸ್ಪರ್ಶ” ಪುಸ್ತಕವನ್ನು   ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್‌.ಅಶೋಕ ಅವರು ಬಿಡುಗಡೆ ಮಾಡುವರು. 

ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸಂಸದರು, ಶಾಸಕರುಗಳು ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]