ಸರ್ಕಾರಕ್ಕೆ ವರ್ಷ ಪೂರ್ಣ ಕಾರ್ಯಕ್ರಮ: ನೇರ ಪ್ರಸಾರ, ವೀಕ್ಷಣೆ, ಕಿರುಹೊತ್ತಿಗೆ ಬಿಡುಗಡೆ

ದೊಡ್ಡಬಳ್ಳಾಪುರ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ  ಪೂರ್ಣಗೊಳಿಸಿರುವ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ರಾಜ್ಯ ಮಟ್ಟದ ಸಮಾರಂಭ‌ ನಡೆಯಿತು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ “ಜನಸ್ನೇಹಿ ಆಡಳಿತದ ಒಂದು ವರ್ಷ, ಸಮಸ್ಯೆ-ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ”  ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯು ಎಲ್ಲಾ ಜಿಲ್ಲಾಡಳಿತಗಳೊಡನೆ ಸಮನ್ವಯ ಸಾಧಿಸಿದ್ದರಿಂದ ಕಾರ್ಯಕ್ರಮ ನೇರ ಪ್ರಸಾರಗೊಂಡಿತು.

ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಮುಖ್ಯ ಸಭಾಂಗಣದಲ್ಲಿ (ಆಡಿಟೋರಿಯಂ) “ವರ್ಚುವಲ್ ಪ್ಲಾಟ್‍ಫಾರಂ” ಮೂಲಕ ಇಂದು ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತರಲಾದ “ಸವಾಲುಗಳ ಒಂದು ವರ್ಷ, ಪರಿಹಾರದ ಸ್ಪರ್ಶ” ಎಂಬ ಕಿರುಹೊತ್ತಿಗೆಯನ್ನು ಮತ್ತು “ಜನಪದ” ಹಾಗೂ “ಮಾರ್ಚ್ ಆಫ್ ಕರ್ನಾಟಕ” ಮಾಸಿಕ ಪತ್ರಿಕೆಯ ವಿಶೇಷ ಸಂಚಿಕೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಜಯಮ್ಮ, ಉಪಾಧ್ಯಕ್ಷರಾದ ಕನ್ಯಾಕುಮಾರಿ ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾದ ಶಶಿಕಲಾ ಆನಂದ್, ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಪುಷ್ಪ.ಜಿ.ರಾಯ್ಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಎನ್.ಎಸ್.ಮಹೇಶ್, ವಾರ್ತಾ ಸಹಾಯಕರಾದ ಹೇಮಾವತಿ.ಜೆ, ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಕೊರೋನಾ ಸೋಂಕು ಗುಣಮುಕ್ತ ಫಲಾನುಭವಿಗಳು ಉಪಸ್ಥಿತರಿದ್ದರು.

ರಾಜಕೀಯ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="121146"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!