ದೊಡ್ಡಬಳ್ಳಾಪುರ ತಾಲೂಕಿನಲ್ಲಿ 173 ಮಂದಿ ಕರೊನಾದಿಂದ ಗುಣಮುಖ / ಇಂದು 34 ಮಂದಿಗೆ ಸೋಂಕು ದೃಢ

ದೊಡ್ಡಬಳ್ಳಾಪುರ: ಮಂಗಳವಾರ ಸಂಜೆಯಷ್ಟೆ ತಾಲೂಕಿನಲ್ಲಿ 400ಗಡಿ ಮೀರಿ ಕರೊನಾ ಸೋಂಕಿತರ ಸಂಖ್ಯೆ ಬೆಳೆದಿದ್ದ ಬೆನ್ನಲ್ಲಿಯೇ.ಬುಧವಾರದ ಸಂಜೆಯ ಬುಲೆಟಿನ್ ವರದಿಯಲ್ಲಿ ಕರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ದ್ವಿಶತಕದ ಗಡಿಗೆ ತಲುಪುತ್ತಿರುವ ಶುಭ ಸುದ್ದಿ ತಾಲುಕಿನ ಜನತೆಗೆ ಬಂದಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಬುಲೆಟಿನ ಅನ್ವಯ.ಬುಧವಾರದ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 26 ಮಂದಿ ಗಂಡು ಹಾಗೂ 8 ಮಂದಿ ಮಹಿಳೆಯರು ಸೇರಿ ಮೂವತ್ನಾಲ್ಕು ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದರೆ,173 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಹರಿತಲೇಖನಿಗೆ ದೊರಕಿರುವ ವರದಿಯನ್ವಯ  ಬಾಶೆಟ್ಟಿಹಳ್ಳಿ 1, ಕೆಂಪೇಗೌಡ ನಗರ 2, ಮಲ್ಲೊಹಳ್ಳಿ 1, ರಾಜೀವ್ ಗಾಂಧಿ ಕಾಲೋನಿ 2, ತ್ಯಾಗರಾಜ ನಗರ 1, ಯಾಕಾರ್ಲಹಳ್ಳಿ(ಗುಂಡಮಗೆರೆ) 1, ಗುಂಡಮಗೆರೆ 1, ತೇರಿನಬೀದಿ 1, ರೋಜಿಪುರ 1, ಕಾಡತಿಪ್ಪೂರು 4, ಮುತ್ತೂರು 1, ಕರೇನಹಳ್ಳಿ 2, ಗುಡ್ಡಹಳ್ಳಿ 2, ದರ್ಗಾಪೇಟೆ 2, ಡಿಕ್ರಾಸ್ 1, ಜಿ.ಹೊಸಹಳ್ಳಿ 1, ಖಾಸಗಿ ಕಂಪನಿ 1, ಖಾಸ್ ಬಾಗ್ 1, ವಿದ್ಯಾನಗರ 1, ಹಾದ್ರಿಪುರ 1, ಚಿಕ್ಕಹೆಜ್ಜಾಜಿ 1, ದೊಡ್ಡಬಳ್ಳಾಪುರ ಪೊಲೀಸ್ ಕ್ವಾಟ್ರಸ್ಸಿನ ಇಬ್ಬರು, ಹಾಗೂ ಕೃಷ್ಣಗಿರಿಯ ಓರ್ವ ವ್ಯಕ್ತಿ ಮತ್ತು ವಿಶ್ವನಾಥಪುರ ಪೊಲೀಸ್ ಕ್ವಾಟ್ರಸ್ಸಿನ ಇಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಪ್ರಸ್ತುತ ತಾಲೂಕಿನಲ್ಲಿ 443 ಕರೊನಾ ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿದ್ದು,173 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 27 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 228 ಮಂದಿಯನ್ನು ದೇವನಹಳ್ಳಿ / ಹಜ್ ಭವನ / ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!