ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 30 ರಂದು) 224 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಬುಲೆಟಿನ್ ವರದಿ ತಿಳಿಸಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 69, ಹೊಸಕೋಟೆ ತಾಲ್ಲೂಕಿನಲ್ಲಿ 43, ದೇವನಹಳ್ಳಿ ತಾಲ್ಲೂಕಿನಲ್ಲಿ 32 ಹಾಗೂ ಬೆಂಗಳೂರು ನಗರ ಹಾಗೂ ಇತರೆ ಜಿಲ್ಲೆಯ 24 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿ.ಹಾಗೂ,ಜಿಲ್ಲಾಡಳಿತದ ವರದಿಗೆ ವೆತ್ಯಾಸ ಇರುವ ಕಾರಣ ಹರಿತಲೇಖನಿ ಪ್ರಕಟಿಸುತ್ತಿಲ್ಲ.