ದೊಡ್ಡಬಳ್ಳಾಪುರ ತಾಲೂಕಿನ 19 ಮಂದಿಗೆ ಕರೊನಾ ದೃಢ / ತೀವ್ರ ಅನಾರೋಗ್ಯಕ್ಕೆ ಒಳಗಾದ ಕರೊನಾ ವಾರಿಯರ್

ದೊಡ್ಡಬಳ್ಳಾಪುರ: ಕರೊನಾ ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸಿ ಸೋಂಕಿಗೆ ಒಳಗಾದ ಕರೊನಾ ವಾರಿಯರ್ ಒಬ್ಬರಿಗೆ ತೀವ್ರ ಉಸಿರಾಟದ ತೊಂದರೆ ಕಾರಣ,ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಸುಮಾರು 57 ವರ್ಷ ವಯಸ್ಸಿನ ಕರೊನಾ ವಾರಿಯರ್.ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕರ್ತವ್ಯ ನಿರ್ವಹಣೆ ವೇಳೆ ಸೋಂಕಿಗೊಳಗಾಗಿ,ನಗರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ತೀವ್ರ ಉಸಿರಾಟದ ತೊಂದರೆ ಕಾರಣ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 19 ಮಂದಿಗೆ ಕರೊನಾ ಸೋಂಕು ದೃಢ

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಶುಕ್ರವಾರದ ಕರೊನಾ ಬುಲೆಟಿನ್ ವರದಿಯಂತೆ ತಾಲೂಕಿನ 16 ಗಂಡು ಹಾಗೂ 3 ಮಹಿಳೆಯರು ಸೇರಿದಂತೆ 19 ಮಂದಿಗೆ ಸೋಂಕು ದೃಢಪಟ್ಟಿದ್ದು,ಇಪ್ಪತ್ತೊಂದು ಮಂದಿ ಗುಣಮುಖರಾಗಿದ್ದಾರೆ.

ಹರಿತಲೇಖನಿಗೆ ದೊರಕಿರುವ ವರದಿಯನ್ವಯ ರೈಲ್ವೇ ಸ್ಟೇಷನ್ 2, ಬಾಶೆಟ್ಟಿಹಳ್ಳಿ 2, ಡಿಕ್ರಾಸ್ 1, ಪಾಲನ ಜೋಗಹಳ್ಳಿ 2, ಶಾಂತಿನಗರ 1, ಗಂಗಾಧರಪುರ 1, ತೇರಿನ ಬೀದಿ 2, ಮಾರುತಿ ನಗರ 1, ವಿನಾಯಕನಗರ 1, ಶಾಂತಿನಗರ ಏಳನೆ ರಸ್ತೆ 1, ದರ್ಗಾಪುರದ 1, ದೊಡ್ಡಬಳ್ಳಾಪುರದ ಇಬ್ಬರು ಕರೊನಾ ವಾರಿಯರ್ಸ್‌ ಹಾಗೂ ವಡ್ಡನಹಳ್ಳಿ ಗ್ರಾಮದ ಇಬ್ಬರಿಗೆ ಕರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಪ್ರಸ್ತುತ ತಾಲೂಕಿನಲ್ಲಿ 492 ಕರೊನಾ  ಪ್ರಕರಣಗಳಾಗಿದ್ದು,16 ಮಂದಿ ಮೃತ ಪಟ್ಟು, 194 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 36 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 246 ಮಂದಿಯನ್ನು ದೇವನಹಳ್ಳಿ / ಹಜ್ ಭವನ /ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!