ದೊಡ್ಡಬಳ್ಳಾಪುರದಲ್ಲಿ ಶ್ರದ್ದಾ ಭಕ್ತಿಗಳ ಬಕ್ರೀದ್ ಆಚರಣೆ

ದೊಡ್ಡಬಳ್ಳಾಪುರ: ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ತಾಲೂಕಿನಲ್ಲಿ ಮುಸ್ಲಿಂ ಬಾಂಧವರಿಂದ ಶ್ರದ್ಧಾ ಭಕ್ತಿಗಳಿಂದ  ಆಚರಿಸಲಾಯಿತು.

ಕೊವಿಡ್-19 ಮಾರ್ಗಸೂಚಿ ಹಿನ್ನಲೆಯಲ್ಲಿ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶವಿರಲಿಲ್ಲ. ಬಕ್ರೀದ್ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಸಂಪ್ರದಾಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಮುಸ್ಲಿಂ ಬಾಂಧವರು ಅಂತರ ಕಾಪಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಂ ಗುರುಗಳಿಂದ ದಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.  ಮುತ್ತೂರು ಪಾಲನಜೋಗಿಹಳ್ಳಿ ತೂಬಗೆರೆ, ದೊಡ್ಡಬೆಳವಂಗಲ, ಕನಸವಾಡಿ, ಬಾಶೆಟ್ಟಿಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲೂ, ಹೋಬಳಿ ಕೇಂದ್ರಗಳಲ್ಲಿರುವ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳು ನಡೆದವು. ನಗರ ಮತ್ತು ಗ್ರಾಮಾಂತರದೆಲ್ಲೆಡೆ ಬಕ್ರೀದ್ ಆಚರಣೆ ಮಾಡಲಾಯಿತು.

ಬಕ್ರೀದ್ ಆಚರಣೆಯಲ್ಲಿ ತಮ್ಮ ಶಕ್ತಾನುಸಾರ ಮುಸ್ಲಿಂ ಬಾಂಧವರು ದಾನ ಮಾಡಿ ಬಕ್ರೀದ್ ಆಚರಣೆ ಮಾಡಿದರು.

ರಾಜಕೀಯ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="107438"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!