ದೊಡ್ಡಬಳ್ಳಾಪುರದ 5 ಮಂದಿ ಕರೊನಾ ವಾರಿಯರ್ಸ್‌ ಗುಣಮುಖ / ಶನಿವಾರ 24 ಮಂದಿಗೆ ಕರೊನಾ ದೃಢ

ದೊಡ್ಡಬಳ್ಳಾಪುರ: ಕರೊನಾ ಸೋಂಕಿಗೆ ಒಳಗಾಗಿ ಇಸ್ತೂರಿನ ವಸತಿ ಶಾಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐದು ಮಂದಿ ಕರೊನಾ ವಾರಿಯರ್ಸ್‌ ಶನಿವಾರ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ತಾಲೂಕಿನಲ್ಲಿ ಕರೊನಾ ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವಾಗಲೇ ಕರೊನಾ ಸೊಂಕಿಗೆ ಒಳಗಾದ ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಕರೊನಾ ವಾರಿಯರ್ಸ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರಲ್ಲಿ ಐದು ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 24 ಮಂದಿಗೆ ಕರೊನಾ ಸೋಂಕು ದೃಢ

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಶನಿವಾರದ ಕರೊನಾ ಬುಲೆಟಿನ್ ವರದಿಯಂತೆ,ತಾಲೂಕಿನ 22 ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ 24 ಮಂದಿಗೆ ಸೋಂಕು ದೃಢಪಟ್ಟಿದ್ದು,ಐದು ಮಂದಿ ಗುಣಮುಖರಾಗಿದ್ದಾರೆ.

ಹರಿತಲೇಖನಿಗೆ ದೊರಕಿರುವ ವರದಿಯನ್ವಯ ನಾಗದೇನಹಳ್ಳಿ 1, ಕರೇನಹಳ್ಳಿ 2, ಟಿಬಿ ಸರ್ಕಲ್ ನ ಮೂರನೆ ರಸ್ತೆ 1 ಹಾಗೂ ನಾರಾಯಣಪ್ಪ ಲೇಔಟ್ 1, ಗುಡ್ಡಹಳ್ಳಿ 1, ರೈಲ್ವೆ ಸ್ಟೇಷನ್ 4, ಗಾಂಧಿನಗರ 1, ತೇರಿನಬೀದಿ 1, ದರ್ಗಾಜೋಗಹಳ್ಳಿ 1, ಎಲೆಪೇಟೆ 1, ಭುವನೇಶ್ವರಿ ನಗರ 1, ಬಾಶೆಟ್ಟಿಹಳ್ಳಿ 2, ರೋಜಿಪುರ 1, ಪಾಲ್ ಪಲ್ ದಿನ್ನೆ 1, ಹುಲಿಕುಂಟೆಯ ಸರ್ಕಾರಿ ಆಸ್ಪತ್ರೆ 1, ದೊಡ್ಡಬಳ್ಳಾಪುರದ ಕರೊನಾ ವಾರಿಯರ್1, ಕೋಡಿಗೇಹಳ್ಳಿಯ ಮೆಣಸಿ ಕ್ರಾಸ್ 1 ಸೇರಿದಂತೆ ಕಸುವನಹಳ್ಳಿಯ ಓರ್ವ ವ್ಯಕ್ತಿಗೆ ಕರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಪ್ರಸ್ತುತ ತಾಲೂಕಿನಲ್ಲಿ 516 ಕರೊನಾ  ಪ್ರಕರಣಗಳಾಗಿದ್ದು,16 ಮಂದಿ ಮೃತ ಪಟ್ಟು, 199 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 33 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 268 ಮಂದಿಯನ್ನು ದೇವನಹಳ್ಳಿ / ಹಜ್ ಭವನ /ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಉಳಿದಂತೆ ಶುಕ್ರವಾರ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ತುರ್ತು ನಿಗಾಘಟಕಕ್ಕೆ ದಾಖಲಾಗಿದ್ದ,ದೊಡ್ಡಬಳ್ಳಾಪುರದ ಕರೊನಾ ವಾರಿಯರ್ಸ್‌ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ‌

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]