ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ಕಮಾರ್ ಕಟೀಲ್ ಪ್ರಕಟಿಸಿದ್ದಾರೆ.
ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ನಿರ್ಮಲ್ಕುಮಾರ್ ಸುರಾನಾ, ಸಂಸದೆ ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್, ತೇಜಶ್ವಿನಿ ಅನಂತಕುಮಾರ್, ಪ್ರತಾಪ್ ಸಿಂಹ,ಬಿ.ವೈ. ವಿಜಯೇಂದ್ರ,ಎಂ.ಬಿ. ನಂದೀಶ್, ಎಂ.ಶಂಕರಪ್ಪ, ಎಂ. ರಾಜೇಂದ್ರ ನೇಮಿಸಲಾಗಿದೆ.
ಉಳಿದಂತೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಎನ್. ರವಿಕುಮಾರ್, ಸಿದ್ದರಾಜು, ಅಶ್ವತ್ಥನಾರಾಯಣ್, ಮಹೇಶ್ ಟೆಂಗಿನಕಾಯಿ.
ರಾಜ್ಯ ಕಾರ್ಯದರ್ಶಿಗಳನ್ನಾಗಿ ಸತೀಶ್ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್. ಕೇಶವಪ್ರಸಾದ್, ಜಗದೀಶ್ ಹಿರೇಮನಿ, ಸುಧಾ ಜಯರುದ್ರೇಶ್, ಭಾರತಿ ಮಗ್ದುಂ, ಹೇಮಲತಾ ನಾಯಕ್, ಉಜ್ವಲಾ ಬಡವಣ್ಣಾಚೆ, ಕೆ.ಎಸ್. ನವೀನ್, ವಿನಯ್ ಬಿದರೆ.ಖಜಾಂಚಿಗಳಾಗಿ ಸುಬ್ಬನರಸಿಂಹ, ಲೆಹರ್ಸಿಂಗ್ ಸಿರೊಯ.
ರಾಜ್ಯ ಕಾರ್ಯಾಲಯ ಕಾರ್ಯದರ್ಶಿ:ಲೋಕೇಶ್ ಅಂಬೇಕಲ್ಲು.
ರಾಜ್ಯ ವಕ್ತಾರರಾಗಿ ಗಣೇಶ್ ಕಾರ್ಣಿಕ್. ಪ್ರಕೋಷ್ಠ ಸಂಯೋಜಕರು: ಎಂ.ಬಿ. ಭಾನುಪ್ರಕಾಶ್, ಡಾ.ಎ.ಎಚ್. ಶಿವಯೋಗಿಸ್ವಾಮಿ ಅವರನ್ನು ನೇಮಿಸಲಾಗಿದೆ.