ಬೆಂ.ಗ್ರಾ.ಜಿಲ್ಲೆಯ 38 ಜನರಲ್ಲಿ ಕೋವಿಡ್-19 ಸೋಂಕು ದೃಢ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 02 ರಂದು) 38 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ವರದಿ ತಿಳಿಸಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 12, ಹೊಸಕೋಟೆ ತಾಲ್ಲೂಕಿನಲ್ಲಿ 12, ದೇವನಹಳ್ಳಿ ತಾಲ್ಲೂಕಿನಲ್ಲಿ 7  ಹಾಗೂ ಬೆಂಗಳೂರು ನಗರ ಮತ್ತು ಇತರೆ ಜಿಲ್ಲೆಗಳ 7 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಅಚ್ಚರಿಯ ಬೆಳವಣಿಗೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿ‌.ಹಾಗೂ,ಜಿಲ್ಲಾಡಳಿತದ ವರದಿ ಒಂದೇ ಆಗಿದೆ.

ರಾಜಕೀಯ

ದೊಡ್ಡಬಳ್ಳಾಪುರ: ಜ.29 ರಿಂದ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆ

ದೊಡ್ಡಬಳ್ಳಾಪುರ: ಜ.29 ರಿಂದ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಯ (Guarantee scheme) ಶಿಬಿರಗಳನ್ನು ಇದೇ ತಿಂಗಳ 29 ರಿಂದ ಆರಂಭಿಸಲಾಗುತ್ತಿದೆ.

[ccc_my_favorite_select_button post_id="118757"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!