ದೇವನಹಳ್ಳಿ: ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಶ್ರೀ ರಾಮ ಮಂದಿರದ ಶಿಲಾನ್ಯಾಸ ಮತ್ತು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು. ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ,ಮಂಗಳವಾರ ಬೆಳಗ್ಗೆ ದೇವನಹಳ್ಳಿಯ ಬೆಂಗಳೂರು ಅಂತರಾಷ್ಟೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.