ಆಂತರಿಕ ಭದ್ರತೆ ವಿಭಾಗದ ಎಡಿಜಿಪಿಯಾಗಿ ಭಾಸ್ಕರ್ ರಾವ್ ಆಧಿಕಾರ ಸ್ವೀಕಾರ

ಬೆಂಗಳೂರು: ನಗರ ಪೊಲೀಸ್‌ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರು ಆಂತರಿಕ ಭದ್ರತೆ ವಿಭಾಗದ ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದರು.

ಡಿಜಿಪಿ ಪಿ.ಎಸ್.ಸಂಧು ಅವರಿಂದ ಅಧಿಕಾರ ಸ್ವೀಕರಿಸಿರುವ ಭಾಸ್ಕರ್ ರಾವ್ ಅವರು  ಆಂಟಿಟೆರರ್,ಕರಾವಳಿ,ಆಂಟಿನಕ್ಸಲ್, ಕೈಗಾರಿಕಾ,ಅಣೆಕಟ್ಟುಗಳು,ವಿಮಾನ ನಿಲ್ದಾಣ ಮತ್ತು ಖಾಸಗಿ ಭದ್ರತೆಗಳಲ್ಲಿ ಕೆಲಸ ಮಾಡಲು ಸವಾಲುಗಳ ಪುಷ್ಪಗುಚ್ಚ ನನ್ನ‌ ಎದುರಿದ್ದು. ಸಮನ್ವಯತೆ,ನಾಯಕತ್ವ,ಕಡಿದಾದ ಕಲಿಕೆ ಕಾರ್ಯಸೂಚಿಯಲ್ಲಿದೆ ಎಂದು ಟ್ವಿಟ್ ಮಾಡಿದ್ದಾರೆ.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]