ದೊಡ್ಡಬಳ್ಳಾಪುರ ತಾಲೂಕಿನ 36 ಮಂದಿಗೆ ಕರೊನಾ ದೃಢ / 26 ಮಂದಿ ಕರೊನಾದಿಂದ ಗುಣಮುಖ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಹಾಗೂ ರೈಲ್ವೆ ಸ್ಟೇಷನ್ ವ್ಯಾಪ್ತಿಯಲ್ಲಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು,ಮಂಗಳವಾರದ ಸಂಜೆಯ ವೇಳೆಗೆ ತಾಲೂಕಿನಲ್ಲಿ 36 ಮಂದಿಗೆ ಸೋಂಕು ದೃಢ ಪಟ್ಟು,26 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ,ಮಂಗಳವಾರದ ಸಂಜೆಯವರಗೆ ತಾಲ್ಲೂಕಿನ 26 ಮಂದಿ ಗಂಡು ಹಾಗೂ 10 ಮಂದಿ ಮಹಿಳೆಯರು ಸೇರಿ ಮೂವತ್ತಾರು ಜನರಿಗೆ ಕರೊನಾ ಸೋಂಕು ದೃಢ ಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯನ್ವಯ ಮುತ್ತೂರು 2, ಗಾಣಿಗರಪೇಟೆ 1, ಹೊಸ ಪೊಲೀಸ್ ಕ್ವಾಟ್ರಸ್ 2, ಟ್ಯಾಂಕ್ ರಸ್ತೆ 1, ಪಾಲನಜೋಗಹಳ್ಳಿ 1, ಸುತ್ತಹಳ್ಳಿ 1, ಮಾಚಗೊಂಡನಹಳ್ಳಿ 1, ರೈಲ್ವೆ ಸ್ಟೇಷನ್ 5, ರಂಗಪ್ಪ ವೃತ್ತ 1, ರಘುನಾಥ ಪುರ 1,ಬಾಶೆಟ್ಟಿಹಳ್ಳಿಯ ಬ್ಯಾಂಕ್ ಸರ್ಕಲ್  1, ರಾಜೀವ್ ಗಾಂಧಿ ಕಾಲೋನಿ 1, ದರ್ಗಾಪುರ 2, ಕಮಲೂರು 2, ಕನಸವಾಡಿ ಕಾಲೋನಿ 4, ಪೊಲೀಸ್ ಸ್ಟೇಷನ್ ಕ್ವಾಟ್ರಸ್ 1, ಸೋಮೇಶ್ವರ ಬಡಾವಣೆ 1, ಸ್ಕೌಟ್ ಕ್ಯಾಂಪ್ ರಸ್ತೆ 1, ಬಾಶೆಟ್ಟಿಹಳ್ಳಿಯ ಜನತಾ ಕಾಲೋನಿ 4, ಪಾಲ್ ಪಾಲ್ ದಿನ್ನೆ 1 ಹಾಗೂ ಚಿಕ್ಕಪೇಟೆಯ ಇಬ್ಬರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 557 ಕರೊನಾ ಪ್ರಕರಣಗಳಾಗಿದ್ದು,246 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸೋಂಕಿಗೆ ಒಳಗಾದ 25 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 220 ಮಂದಿಯನ್ನು ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ /ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ;

ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra)

[ccc_my_favorite_select_button post_id="105856"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ಕೃಣಾಲ್ ಪಾಂಡ್ಯ ಹಾಗೂ ವಿರಾಟ್ ಕೊಹ್ಲಿ ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ

[ccc_my_favorite_select_button post_id="105823"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!Murder

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!