ಶ್ರದ್ಧಾಭಕ್ತಿಗಳಿಂದ ಶ್ರೀ ರಾಘವೇಂದ್ರಸ್ವಾಮಿ ಆರಾಧನಾ ಮಹೋತ್ಸವ

ದೊಡ್ಡಬಳ್ಳಾಪುರ: ನಗರದ ಬ್ರಾಹ್ಮಣರ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 349 ನೇ ಆರಾಧನಾ ಮಹೋತ್ಸವವು ಶ್ರದ್ಧಾ ಭಕ್ತಿಗಳಿಂದ ಸರಳವಾಗಿ ನೆರವೇರಿತು.

ಆರಾಧನಾ ಮಹೋತ್ಸವದ ಅಂಗವಾಗಿ ರಾಯರ ಬೃಂದಾನವನಕ್ಕೆ ವಿಶೇಷ ಅಲಂಕಾರ,ಪೂಜಾ,ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 

ಕೊವಿಡ್-19 ಹಿನ್ನಲೆಯಲ್ಲಿ ಭಕ್ತಾದಿಗಳಿಗೆ ಅಂತರ ಕಾಪಾಡಿಕೊಳ್ಳುವ ಮೂಲಕ ದೇವಾಲಯದ ದ್ವಾರದಿಂದಲೇ ರಾಯರ ಬೃಂದಾವನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.ಪ್ರತಿವರ್ಷದಂತೆ ನಡೆಯಬೇಕಿದ್ದ ಸಂಗೀತ ಕಚೇರಿ, ಅನ್ನ ಸಂತರ್ಪಣೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಲಕ್ಕಸಂದ್ರದಲ್ಲಿ ಆರಾಧನೆ :ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರದಲ್ಲಿರುವ ಶ್ರೀ ಗುರು ರಾಘವೇಂದ್ರಸ್ವಾಮಿ ಮಠದಲ್ಲಿ  ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನೆರವೇರಿತು.

ಆರಾಧನಾ ಮಹೋತ್ಸವದ ಅಂಗವಾಗಿ, ರಾಘವೇಂದ್ರಸ್ವಾಮಿ ಬೃಂದಾವನಕ್ಕೆ ಹಾಗೂ ಇಲ್ಲಿನ ಪಂಚಮುಖಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ, ಪೂಜಾ ಕಾರ್ಯಕ್ರಮ ನಡೆಯಿತು.

ಬಾಶೆಟ್ಟಿಹಳ್ಳಿಯಲ್ಲಿ ಆರಾಧನೆ: ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿರುವ 11 ವರ್ಷಗಳ ಹಿಂದೆಯಷ್ಟೇ ಸತ್ಯಾತ್ಮ ತೀರ್ಥರಿಂದ ಸ್ಥಾಪಿತವಾಗಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಯರ ಬೃಂದಾವನ, ಸೀತಾರಾಮಾಂಜನೇಯ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!