ಬೆಂ.ಗ್ರಾ.ಜಿಲ್ಲೆ: ಅರ್ಹ ಪೋಷಕರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಮಕ್ಕಳ ನ್ಯಾಯ ಕಾಯ್ದೆ 2015ರ ಸೆಕ್ಷನ್ 44ರ ಪೋಷಕತ್ವ ಯೋಜನೆಯಡಿಯಲ್ಲಿ ಮಕ್ಕಳನ್ನು ದತ್ತು ತೆಗೆದುಕೊಳ್ಳಬಯಸುವ ಕುಟುಂಬಗಳು, ಪಾಲಕರು ಹಾಗೂ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮಗುವಿನ ರಕ್ಷಣೆ ಮತ್ತು ಪೋಷಣೆಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಆದೇಶದ ಮೇರೆಗೆ ಜೈವಿಕ ಕುಟುಂಬವಲ್ಲದ ಕುಟುಂಬಕ್ಕೆ ತಾತ್ಕಾಲಿಕ ಅಥವಾ ವಿಸ್ತರಿಸಲ್ಪಟ್ಟ ಅವರಿಗೆ 1 ವರ್ಷಕ್ಕೆ ಮೀರದ ಅವಧಿಯವರೆಗೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹದಾಗಿದೆ.

ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಅಧೀನದಲ್ಲಿ ಬರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ 18 ವರ್ಷದೊಳಗಿನ ಮಕ್ಕಳಿಗಾಗಿ ಬಾಲನ್ಯಾಯ ಕಾಯ್ದೆಯಡಿ ಪೋಷಣೆ ಮತ್ತು ರಕ್ಷಣೆ ಕುರಿತು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಕಛೇರಿಯ ಮಾರ್ಗದರ್ಶನದಂತೆ ಮಕ್ಕಳನ್ನು ದತ್ತುಗೆ ಪ್ರೋತ್ಸಾಹಿಸಲು ಅರ್ಜಿ ಕರೆಯಲಾಗಿದ್ದು, ಸೂಕ್ತ ಮಕ್ಕಳನ್ನು ಪೋಷಕತ್ವ ಯೋಜನೆಯಡಿ ದತ್ತು ತೆಗೆದುಕೊಳ್ಳಬಯಸುವ ಕುಟುಂಬಗಳು, ಪಾಲಕರು ಹಾಗೂ ಮಕ್ಕಳ ಕುರಿತಾದ ಅವರ ಆಯ್ಕೆಯ ಮಾಹಿತಿಯ ಅರ್ಜಿಯನ್ನು ಅವಶ್ಯಕತೆ ಇರುವ ಪಾಲಕರು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಭವನ, ಎರಡನೇ ಮಹಡಿ, ಕೊಠಡಿ ಸಂಖ್ಯೆ:206, ವಿಶ್ವನಾಥಪುರ ಪೊಲೀಸ್ ಠಾಣೆ ಎದುರು, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ಕಛೇರಿ ದೂ.ಸಂ.: 080-29560034, 8095951304 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!