ಶ್ರೀ ರಾಮಮಂದಿರ: ಭಾರತೀಯರ ಶತಮಾನಗಳ ಕನಸು ನನಸಾಗುವ ಸಮಯ – ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ.ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು‌ ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ರಾಮ ಪೂಜೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು,ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.

ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು.

ಜೈ ಶ್ರೀರಾಮ ಎಂದಿದ್ದಾರೆ.

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]