ತೋಟಗಾರಿಕೆ ಇಲಾಖೆ ವಿವಿಧ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: 2020-21ನೇ ಸಾಲಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಅಡಿಯಲ್ಲಿ ಹೊಸ ಪ್ರದೇಶ ವಿಸ್ತರಣೆ ಯೋಜನೆಯಡಿ ದ್ರಾಕ್ಷಿ,ಬಾಳೆ,ಗೆಡ್ಡೆ ಜಾತಿಯ ಹೂವಿನ ಬೆಳೆ ಹಾಗೂ 20 ಎಚ್‌ಪಿ ಗಿಂತ ಕಡಿಮೆ ಪವರಿನ ಟ್ರಾಕ್ಟರ್‌ ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಶ್ರೀನಿವಾಸ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿ,ವ್ಯಯಕ್ತಿಕ ಕೃಷಿ ಹೊಂಡ,ಸಾಮೂಹಿಕ ಕೃಷಿ ಹೊಂಡ, ಪ್ಯಾಕ್‌ಹೌಸ್ ಘಟಕ, ಶಿಥಲಗೃಹ ಘಟಕ, ಶಿಥಲವಾಹನ, ಹಣಬೆ ಉತ್ಪಾದಕ ಘಟಕ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೆಲ ಮಟ್ಟಕ್ಕಿಂತ ಕೆಳಗೆ ರಚಿಸಿರುವ 4,000 ಘ.ಮೀ,6,000 ಘ.ಮೀ ಮತ್ತು 8,000 ಘ.ಮೀ ವಿಸ್ತೀರ್ಣದ ನೀರು ಸಂಗ್ರಹಣ ಘಟಕ ಹಾಗೂ ನೆಲ ಮಟ್ಟಕ್ಕಿಂತ ಮೇಲೆ ರಚಿಸಲಿರುವ ವಿವಿಧ ವಿಸ್ತೀರ್ಣದ ಸ್ಟೀಲ್ ಟ್ಯಾಂಕ್ ಘಟಕಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದೆ.

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!