ಹೊಸಕೋಟೆ:ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸಕೋಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ, 02  ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಹುದ್ದೆ, 02 ಮಿನಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಮತ್ತು 19 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್‍ಸೈಟ್ www.anganawadirecruit.kar.nic.in ಮೂಲಕ ಅರ್ಜಿ ಸಲ್ಲಿಸಲು 2020 ರ ಸೆಪ್ಟೆಂಬರ್ 05 ಕೊನೆಯ ದಿನವಾಗಿದೆ.

ಖಾಲಿ ಹುದ್ದೆಗಳ ಹಾಗೂ ಮೀಸಲಾತಿ ವಿವರಗಳಿಗಾಗಿ ವೆಬ್‍ಸೈಟ್ www.anganawadirecruit.kar.nic.in ಅನ್ನು ಮತ್ತು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಟಿ.ಎ.ಪಿ.ಸಿ.ಎಂ.ಎಸ್ ಆವರಣ, ಹೊಸಕೋಟೆ ದೂ.ಸಂ.: 080-27931493 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ (Congress government) ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ (JDS)

[ccc_my_favorite_select_button post_id="110424"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]