ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಆಗಸ್ಟ್ 08 ರಂದು) 66 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ 7, ಹೊಸಕೋಟೆ ತಾಲ್ಲೂಕಿನಲ್ಲಿ 25, ದೇವನಹಳ್ಳಿ ತಾಲ್ಲೂಕಿನಲ್ಲಿ 6 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿಯ ಗೊಂದಲ ಮುಂದುವರೆದಿದ್ದು ಹರಿತಲೇಖನಿ ಪ್ರಕಟಿಸುತ್ತಿಲ್ಲ.