ದೊಡ್ಡಬಳ್ಳಾಪುರದ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿ.ಕೃ.ಗೋಕಾಕ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಸಾರಸ್ವತ ಲೋಕದ ಜ್ಞಾನ ಪೀಠ ಪುರಸ್ಕೃತರ ನೆನಪು ಕಾರ್ಯಕ್ರಮದಲ್ಲಿ ಸಾಹಿತಿ ವಿ.ಕೃ.ಗೋಕಾಕ್ ಜನ್ಮದಿನವನ್ನು ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿನ ಕಚೇರಿಯಲ್ಲಿ ಆಚರಿಸಲಾಯಿತು.

ವಿ.ಕೃ.ಗೋಕಾಕ್ ಭಾಷಾಪಾಂಡಿತ್ಯ ಮತ್ತು ಸಾಹಿತ್ಯದ ಕುರಿತು ಮಾತನಾಡಿದ ಪತ್ರಕರ್ತ ಎ.ನಾಗರಾಜ, ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಗಳನ್ನು ವಿವರಿಸಿದರು ಹಾಗು ಶಾಲಾ ಶಿಕ್ಷಣದಲ್ಲಿ ಭಾಷ ಮಾಧ್ಯಮ ನೀತಿಯನ್ನು ಗೋಕಾಕರು ಸ್ಪಷ್ಟಪಡಿಸಿದರು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ರಾಜೇಂದ್ರ ಕುಮಾರ್  ಗೋಕಾಕ್ ಚಳುವಳಿಯ ದಿನಗಳ ಮೆಲಕು ಹಾಕಿದರು.

ಕಲ್ಪತರು ಪವರ್ ಲೂಮ್ಸ್ ಸೊಸೈಟಿ ಮಾಜಿ ಅಧ್ಯಕ್ಷ ಕೆ.ಟಿ.ವೆಂಕಟಚಲಯ್ಯ ಮಾತನಾಡಿ, ಗೋಕಾಕರು ಜೀವನದಲ್ಲಿ ಹಲವಾರು ಮೆಟ್ಟಿಲುಗಳನ್ನು ಏರಿದವರು,ಅವರ ಜ್ಞಾನ ಸಂಪತ್ತು ತುಂಬಿದ ಕೊಡದಂತೆ ಇತ್ತು, ಸಾಹಿತ್ಯದ ಪ್ರತಿಯೊಂದು ಮಜಲುಗಳಲ್ಲಿ ತಮ್ಮನ್ನೇ ತೊಡಗಿಸಿಕೊಂಡು ವಿಶಿಷ್ಟ ಶೈಲಿಯ ಬರೆವಣಿಗೆ ಯ ಮುಖಾಂತರ ಸಾಹಿತ್ಯಾಸಕ್ತರನ್ನು ಆಕರ್ಷಿಸುವ ಗುಣ ಅವರ ಸಾಹಿತ್ಯಕ್ಕಿತ್ತು ಎಂದರು.

ಮಖ್ಯ ಅತಿಥಿಗಳಾಗಿ ಸಂಕ್ರಾಂತಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಮಂಜುನಾಥ್, ವಿಜಯಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ನಂಜಪ್ಪ,ಗುಟ್ಟೆ ವಿಶ್ವನಾಥ್, ತಾಲೂಕು ಕಸಾಪ ಅಧ್ಯಕ್ಷ ಪ್ರಮಿಳ ಮಹಾದೇವ್, ಕಾರ್ಯಧ್ಯಕ್ಷ ಶ್ರೀನಿವಾಸ್ ತರಿದಾಳ್, ಸ್ವಾಗತವನ್ನು ಸಹ ಕಾರ್ಯದರ್ಶಿ ಗಂಗರಾಜ ಶಿರವಾರ, ಗೌರವ ಕಾರ್ಯದರ್ಶಿ ಡಿ.ಈ.ಶಿವಕುಮಾರ್, ನಗರಾಧ್ಯಕ್ಷ ಹರಿಕುಮಾರ್  ಉಪಾಧ್ಯಕ್ಷ ಸೂರಿ, ಸಾಹಿತ್ಯಾಸಕ್ತರಾದ ಗಿರೀಶ್, ಪ್ರವೀಣ್ ಕುಮಾರ್, ಎನ್.ವೆಂಕಟೇಶ್, ತುಳಸಿರಾಜ್, ದರ್ಶನ್ ಕಮಾರ್, ಶ್ರೇಯಸ್ ಮತ್ತಿತರು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!