ದೊಡ್ಡಬಳ್ಳಾಪುರ ತಾಲೂಕಿನ 27 ಜನರಿಗೆ ಕರೊನಾ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಭಾನುವಾರ 27ಮಂದಿಗೆ ಕರೊನಾ ಸೊಂಕು ದೃಡಪಟ್ಟಿದ್ದು,ಸೋಂಕಿತರ ಸಂಖ್ಯೆ 649ಕ್ಕೆ  ಏರಿಕೆಯಾಗಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ.ಭಾನುವಾರದ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 15 ಮಂದಿ ಗಂಡು ಹಾಗೂ 12 ಮಂದಿ ಮಹಿಳೆಯರು ಸೇರಿ 27 ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ಪಾಲ್ ಪಾಲ್ ದಿನ್ನೆ 4, ಬಿಸುವನಹಳ್ಳಿ 3, ಸೋಮೇಶ್ವರ ಬಡಾವಣೆ, ಭುವನೇಶ್ವರಿ ನಗರ, ದರ್ಜಿ ಪೇಟೆ, ರಾಜೀವ್ ಗಾಂಧಿ ಕಾಲೋನಿಯಲ್ಲಿ ತಲಾ 2 ಹಾಗೂ ಖಾಸ್ ಬಾಗ್, ನಾರಾಯಣಪ್ಪ ಲೇಔಟ್, ಶ್ರೀನಗರ, ಮೇಲಿನ ಜೋಗಹಳ್ಳಿ, ತಿಪ್ಪಾಪುರ, ಪೊಲೀಸ್ ಕ್ವಾಟ್ರಸ್, ಮುತ್ತೂರು, ಪ್ರಕಾಶ್ ನಗರ, ಗಂಗಾಧರಪುರ, ಪಾಲನಜೋಗಹಳ್ಳಿ, ಬಾಶೆಟ್ಟಿಹಳ್ಳಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 649 ಮಂದಿ ಸೋಂಕು ತಗುಲಿದ್ದು,281 ಮಂದಿ ಗುಣಮುಖರಾಗಿದ್ದರೆ 17 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 41 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 310 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]