ಎಸ್‌ಎಸ್‌ಎಲ್‌ಸಿ ಫಲಿತಾಂಶ ಮಧ್ಯಾಹ್ನ 3.30ಕ್ಕೆ

ಬೆಂಗಳೂರು: ಕರೊನಾ ಸೋಂಕಿನ ಆತಂಕದ ನಡುವೆಯೂ ಯಶಸ್ವಿಯಾಗಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3.30ಕ್ಕೆ  ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಧ್ಯಾಹ್ನ ಮೂರು ಮೂವತ್ತಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ.ಇದೇ ವೇಳೆ ಮಂಡಳಿಯ ವೆಬ್‌ಸೈಟ್‌ http://www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಫಲಿತಾಂಶ ಕಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಇದೇ ವೇಳೆ ಫಲಿತಾಂಶದ ಕುರಿತು ಸಚಿವ ಸುರೇಶ್ ಕುಮಾರ್ ಪೋಷಕರಿಗೆ ಒಂದು ಸಂದೇಶವನ್ನು ನೀಡಿದ್ದಾರೆ.

ಆತ್ಮೀಯ ಪೋಷಕರೇ  


ಇಂದು,  ದಿನಾಂಕ 10-08-2020 ಮಧ್ಯಾಹ್ನ   3.30ರ ಹೊತ್ತಿಗೆ  ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ .

ತಮ್ಮ ಮೊಬೈಲಿಗೆ ಫಲಿತಾಂಶ ಬರುವುದರಿಂದ, ಕರೊನವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ. 

ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ .

ಅವರನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ .

ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ ಹಾಗೂ ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ .

ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ .

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!