ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 50 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಗ್ರಾಮಾಂತರ ಜಿಲ್ಲೆಯ ಬುಲೆಟಿನ್ ಅನ್ವಯ ನೆಲಮಂಗಲ ತಾಲ್ಲೂಕಿನಲ್ಲಿ 9, ಹೊಸಕೋಟೆ ತಾಲ್ಲೂಕಿನಲ್ಲಿ 23, ದೇವನಹಳ್ಳಿ ತಾಲ್ಲೂಕಿನಲ್ಲಿ 6 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಉಳಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ವರದಿಯ ಗೊಂದಲ ಮುಂದುವರೆದಿದ್ದು ಹರಿತಲೇಖನಿ ಪ್ರಕಟಿಸುತ್ತಿಲ್ಲ.