ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕರೊನಾದಿಂದ ಮತ್ತೊಂದು ಸಾವು / 19ಕ್ಕೇರಿದ ಕರೊನಾ ಸೊಂಕಿತರ ಸಾವಿನ ಸಂಖ್ಯೆ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬುಧವಾರ ಇಪ್ಪತ್ತೊಂದು ಮಂದಿಗೆ ಕರೊನಾ ಸೊಂಕು ದೃಡಪಟ್ಟಿದೆ.ನಗರದ ಹೊರವಲಯದ ದರ್ಗಾಜೋಗಳ್ಳಿಯ 65 ವರ್ಷದ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ಶ್ವಾಸಕೋಶದ ಸೋಂಕಿನ ಕಾರಣ ಮರಣ ಹೊಂದಿದ್ದು,ತಾಲೂಕಿನಲ್ಲಿ ಕರೊನಾ ಸೋಂಕಿತರ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ.ಬುಧವಾರ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 15 ಪುರುಷರು  ಹಾಗೂ ಆರು ಮಂದಿ ಮಹಿಳೆಯರು ಸೇರಿ ಇಪ್ಪತ್ತೊಂದು ಜನರಿಗೆ ಸೋಂಕು ದೃಡಪಟ್ಟಿದ್ದು.ಏಳು ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ವನ್ನಿಗರಪೇಟೆ, ದೇವರಾಜ ನಗರ,‌ಮುತ್ತೂರು, ಗಂಗಾಧರಪುರ ಹಾಗೂ ವೀದ್ಯಾನಗರದಲ್ಲಿ ತಲಾ ಇಬ್ಬರಿಗೆ ಸೋಂಕು ದೃಢಪಟ್ಟಿದ್ದರೆ.ಶಾಂತಿನಗರ, ತಾಲೂಕು ಕಚೇರಿ ರಸ್ತೆ, ಬಾಶೆಟ್ಟಿಹಳ್ಳಿ, ಬ್ಯಾಂಕ್ ಸರ್ಕಲ್ ಸಮೀಪ, ರಂಗಪ್ಪ ವೃತ್ತ, ರಾಜೀವ್ ಗಾಂಧಿ ಬಡಾವಣೆ, ಸುತ್ತಹಳ್ಳಿ, ಕಲ್ಲುಪೇಟೆ, ಮುತ್ತಸಂದ್ರ, ಪ್ರಿಯದರ್ಶಿನಿ ಬಡಾವಣೆ, ಪೋರ್ಟ್ ರಸ್ತೆಯಲ್ಲಿ ತಲಾ ಒಂದು ಪ್ರಕರಣ ದೃಡಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 690 ಮಂದಿಗೆ ಸೋಂಕು ತಗುಲಿದ್ದು,383 ಮಂದಿ ಗುಣಮುಖರಾಗಿದ್ದರೆ 19 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 30 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 258 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಕೃಷಿ ಇಲಾಖೆಯ ಜಿಕೆವಿಕೆ ಆಸ್ಟಲ್, ಕೆಂಗೇರಿಯ ಮಹಾವೀರ ಜೈನ್ ವಸತಿ ನಿಲಯ,ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]