ಬೆಂ.ಗ್ರಾ.ಜಿಲ್ಲೆಯ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಬಿಬಿಎಂಪಿ

ದೊಡ್ಡಬಳ್ಳಾಪುರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಕೆಲಸ ಕಾರ್ಯಗಳಿಗೆ ನೇಮಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಕರನ್ನು ಬಿಡುಗಡೆಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.

ಆದೇಶ ಪತ್ರವನ್ನು ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ರಾಜ್ಯ ಸರ್ಕಾರಿ‌ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್,ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ವಿ.ಧನಂಜಯ, ರಾಜ್ಯಪರಿಷತ ಸದಸ್ಯ ಟಿ.ಕೆ.ಪ್ರಕಾಶ್,ದೇವನಹಳ್ಳಿ ಸರ್ಕಾರಿ ನೌಕರರ ಸಂಘದ  ಕಾರ್ಯದರ್ಶಿ ಬಿ.ಆದರ್ಶ ಸ್ವೀಕರಿಸಿದರು.

ಆದೇಶದಲ್ಲಿರುವುದು

ಬಿಬಿಎಂಪಿ ಕಚೇರಿ ಆದೇಶದಂತೆ ಈಗಾಗಲೇ ಎರಡು ಹಂತದಲ್ಲಿ ಮತಗಟ್ಟೆ ಮಟ್ಟದ ತಂಡಗಳನ್ನು ಈಗಾಗಲೇ ರಚಿಸಿ ಆದೇಶ ಹೊರಡಿಸಲಾಗಿತ್ತು.ಅಲ್ಲದೆ ಉಪನಿರ್ದೇಶಕರು  (ಆಡಳಿತ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ಉಲ್ಲೇಖ-(2)ರ ಪತ್ರದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರ ಮಾಹಿತಿಯನ್ನು 4 ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿದ್ಧಪಡಿಸಿ ನೀಡಿರುತ್ತಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಕೋರಿರುವುದು ಸರಿಯಷ್ಟೆ.

ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿಲ್ಲದ 1696 ಮಂದಿ ಶಿಕ್ಷಕರುಗಳು ವಾಸಸ್ಥಳದಿಂದ ಆಗಮಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಅನಾನುಕೂಲವಾಗುವ ದೃಷ್ಟಿಯಿಂದ ಸದರಿಯವರು ವಾಸವಿರುವ ಪ್ರದೇಶದಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಿಸಲು ಅನುವಾಗುವಂತೆ, ಬಿಬಿಎಂಪಿ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯಿತಿ ನೀಡಲಾಗಿದೆ. (ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ,ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ದಿನಾಂಕ ಜುಲೈ.17 ರ ಪತ್ರದೊಂದಿಗೆ ಸಲ್ಲಿಸಿರುವ ಪಟ್ಟಿಯಲ್ಲಿರುವ ಶಿಕ್ಷಕರುಗಳಿಗೆ ಮಾತ್ರ)

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೋವಿಡ್-19 ಕೆಲಸಕಾರ್ಯಗಳಿಂದ ವಿನಾಯತಿ ಪಡೆದಿರುವ ಶಿಕ್ಷಕರುಗಳ ಪಟ್ಟಿಯನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿ, ಸದರಿ ಶಿಕ್ಷಕರುಗಳ ವಾಸವಾಗಿರುವ ಸಂಬಂಧಪಟ್ಟ ಜಿಲ್ಲೆಗಳಲ್ಲಿ ಶಿಕ್ಷಕರುಗಳ ಸೇವೆಯನ್ನು ಕೋವಿಡ್-19 ಕೆಲಸಕಾರ್ಯಗಳಿಗೆ ನಿಯೋಜಿಸುವ ಬಗ್ಗೆ ಅಗತ್ಯಕ್ರಮ ಕೈಗೊಳ್ಳಬೇಕೆಂದು ಉಪ ನಿರ್ದೇಶಕರು (ಆಡಳಿತ),ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರಿಗೆ ಸೂಚಿಸಿದೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!