ಬೆಂಗಳೂರು: ಕರೊನಾ ಸೋಂಕಿನ ಕಾರಣ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಹತ್ತುದಿನಗಳ ಹಿಂದೆ ಮೂತ್ರ ಪಿಂಡದ ಸೋಂಕಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕರೊನಾ ವರದಿ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದರು.