ಬೆಂ.ಗ್ರಾ.ಜಿಲ್ಲೆಯ 74ನೇ ಸ್ವಾತಂತ್ರ್ಯ ದಿನ” ಆಚರಣೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ “74ನೇ ಸ್ವಾತಂತ್ರ್ಯ ದಿನಾಚರಣೆ” ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಬೆಳಗ್ಗೆ 9.00 ಗಂಟೆಗೆ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ಅಶೋಕ ಧ್ವಜಾರೋಹಣ ನೆರೆವೇರಿಸಲಿದ್ದು,ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್.ಬಚ್ಚೇಗೌಡ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ್ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ವೆಂಕಟರಮಣಯ್ಯ(ಅಪ್ಪಕಾರನಹಳ್ಳಿ ವೆಂಕಟೇಶ್), ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಎನ್.ನಾಗರಾಜ್(ಎಂ.ಟಿ.ಬಿ), ಅ.ದೇವೇಗೌಡ, ಎಸ್.ರವಿ ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ವೈ.ಎನ್.ಶಶಿಕಲಾ ಹಾಗೂ ಉಪಾಧ್ಯಕ್ಷೆ ಲಲಿತಮ್ಮ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರವಿ.ಡಿ.ಚನ್ನಣ್ಣನವರ್ ಸೇರಿದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಪಂಚಾಯತಿ ಸದಸ್ಯರು, ತಾಲ್ಲೂಕು ಪಂಚಾಯತಿ ಸದಸ್ಯರು, ನಗರಸಭೆ ಸದಸ್ಯರು, ಪುರಸಭೆ ಸದಸ್ಯರು, ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮುಖಂಡರುಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ವಿವರ:

1.ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

2.ರಾಷ್ಟ್ರ ಗೀತೆ, ನಾಡ ಗೀತೆ ಮತ್ತು ರೈತ ಗೀತೆ

3.ಪೆರೇಡ್ ವೀಕ್ಷಣೆ

4. ಗೌರವ ರಕ್ಷೆ

5.ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ

6.ಕೋವಿಡ್-19 ವಿರುದ್ಧ ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ   ಕೋವಿಡ್-19 ಸೋಂಕಿನಿಂದ ಗುಣಮುಖರಾದ ವ್ಯಕ್ತಿಗಳಿಗೆ ಸನ್ಮಾನ.

7.ವಂದನಾರ್ಪಣೆ.

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಕೊಲೆಯಲ್ಲಿ ಅಂತ್ಯವಾದ ಸ್ನೇಹಿತರ ಜಗಳ..!

ದೊಡ್ಡಬಳ್ಳಾಪುರ: ಕೊಲೆಯಲ್ಲಿ ಅಂತ್ಯವಾದ ಸ್ನೇಹಿತರ ಜಗಳ..!

ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಗೆಳೆಯರ ನಡುವೆ ಕ್ಷುಲಕ ಕಾರಣಕ್ಕಾಗಿ ಭಾನುವಾರ ನಡೆದ ಜಗಳ ಕೊಲೆಯಲ್ಲಿ (Murder)

[ccc_my_favorite_select_button post_id="109284"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]