ದೊಡ್ಡಬಳ್ಳಾಪುರ ತಾಲೂಕಿನಲ್ಲಿ 500ರ ಗಡಿಗೆ ಕರೊನಾದಿಂದ ಗುಣಮುಖರ ಸಂಖ್ಯೆ / ಇಂದು 33 ಮಂದಿಗೆ ಕರೊನಾ ದೃಢ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಶನಿವಾರ 28 ಮಂದಿ ಕರೊನಾ ಸೋಂಕಿನಿಂದ ಗುಣಮುಖರಾಗುವ ಮೂಲಕ,ತಾಲೂಕಿನಲ್ಲಿಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದವರ ಸಂಖ್ಯೆ 473ಕ್ಕೆ ಏರಿಕೆಯಾಗಿ 500 ಗಡಿಗೆ ಬಂದಿದೆ.ಉಳಿದಂತೆೆ ಇಂದು 33 ಮಂದಿಗೆ ಸೋಂಕು ಧೃಡ ಪಟ್ಟಿದೆ

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಶನಿವಾರ ಸಂಜೆಯವರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 13 ಪುರುಷರು  ಹಾಗೂ 20 ಮಂದಿ ಮಹಿಳೆಯರು ಸೇರಿ ಮುವತ್ ಮೂರು ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ವನ್ನಿಗರಪೇಟೆ, ಮಜರಾಹೊಸಹಳ್ಳಿಯಲ್ಲಿ ತಲಾ ನಾಲ್ಕು, ಕೆಂಜಿಗದಹಳ್ಳಿ, ಪಾಲನಜೋಗಹಳ್ಳಿ, ಶ್ರೀನಗರದಲ್ಲಿ ತಲಾ ಮೂರು, ನವಗ್ರಾಮ ದರ್ಗಾಜೋಗಹಳ್ಳಿ, ತೇರಿನ ಬೀದಿ ರಸ್ತೆಯ ಬ್ರಾಹ್ಮಣರ ಬೀದಿ, ತಿಪ್ಪಾಪುರ, ಶಾಂತಿನಗರದಲ್ಲಿ ತಲಾ ಒಂದು ಹಾಗೂ ನೇರಳೆಘಟ್ಟ, ಸೋಮೇಶ್ವರ ಬಡಾವಣೆ, ಕನಸವಾಡಿ ಕಾಲೋನಿ, ತ್ಯಾಗರಾಜನಗರ, ಕುಚ್ಚಪ್ಪನಪೇಟೆ, ಬಾಶೆಟ್ಟಿಹಳ್ಳಿ, ಧರ್ಮರಾಯ ಸ್ವಾಮಿ ನಗರ, ಮುತ್ಯಾಲಮ್ಮ ದೇವಸ್ಥಾನದ ರಸ್ತೆಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 783 ಮಂದಿಗೆ ಸೋಂಕು ತಗುಲಿದ್ದು,473 ಮಂದಿ ಗುಣಮುಖರಾಗಿದ್ದರೆ 19 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 29 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 262 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!