ಅಗಸ್ತ್ಯ ಫೌಂಡೇಶನ್ನಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳ ಮಕ್ಕಳು ಸಹ ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವ ದೃಷ್ಟಿಯಿಂದ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಸಹಕಾರದೊಂದಿಗೆ ಅಡೋಬ್ ಬನಾವೋ ಬಸ್ ಸೇವಾಕಾರ್ಯ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣದ ಮೂಲಕ ವಿಜ್ಞಾನ ಗಣಿತ ಬೋಧನೆ ಮಾಡಲಾಗುತ್ತಿದೆ ಎಂದು ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ವಲಯ ಅಧಿಕಾರಿ ವಿ.ಎಂ.ನವೀನ್ ಕುಮಾರ್ ತಿಳಿಸಿದ್ದಾರೆ.

ಆನ್‌ಲೈನ್ ಶಿಕ್ಷಣದ ಕುರಿತು ಮಾಹಿತಿ ನೀಡಿದ ಅವರು,ಎಲ್ಲಾ ವಿದ್ಯಾರ್ಥಿಗಳಿಗೂ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ನಮ್ಮ ಸಂಸ್ಥೆಯಿಂದ ಈ ಕಾರ್ಯಕ್ರಮ ಆರಂಭಿಸಲಾಗಿದೆ.ಮಕ್ಕಳಲ್ಲಿರುವ ವಿನೂತನ ಆಲೋಚನೆಗಳನ್ನು ತಿಳಿಸಲು ಕೂಡ ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ರಾಜ್ಯದ 53 ಕೇಂದ್ರಗಳ ಮೂಲಕ ಗ್ರಾಮೀಣ ಭಾಗದ ಸರಕಾರಿ ಶಾಲೆಯ 60 ಸಾವಿರಕ್ಕೂ ಹೆಚ್ಚು ಬಡಮಕ್ಕಳ ಉಚಿತ ಆನ್‌ಲೈನ್ ಶಿಕ್ಷಣ ನೀಡುವ ಮೂಲಕ ವಿಜ್ಞಾನ ಹಾಗೂ ಗಣಿತ ಬೋಧನೆಯಲ್ಲಿ ನಿರತವಾಗಿದೆ.ಸರಕಾರಿ ಶಾಲಾ ಮಕ್ಕಳು ಕಾಲಹರಣ ಮಾಡುತ್ತಿದ್ದ ಶಿಕ್ಷಣದಿಂದ ವಂಚಿತರಾಗುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ಹಲವಾರು ಪ್ರಯತ್ನಗಳು ನಡೆಯುತ್ತಿವೆ ಎಂದರು.

ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ   ತಾಲೂಕು ಅಕಾರಿ ನಾರಾಯಣ ಸ್ವಾಮಿ ಮಾಹಿತಿ ನೀಡಿ,ಬಡ ವಿದ್ಯಾರ್ಥಿಗಳಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಈ ಪ್ರಯತ್ನಕ್ಕೆ ಕೈ ಹಾಕಲಾಗಿದೆ,ಸರಕಾರಿ ಶಾಲೆಗಳ ಶಿಕ್ಷಕರ ಸಹಾಯದಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಶಿಕ್ಷಣ ನೀಡುವ ಪ್ರಯತ್ನ ಇದಾಗಿದೆ.ಮಕ್ಕಳಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಏಪ್ರಿಲ್ ತಿಂಗಳಿಂದ ಗ್ರಾಮೀಣ ಮಕ್ಕಳಿಗೆ ಆನ್‌ಲೈನ್ ಮೂಲಕ ವಿಜ್ಞಾನ ರಸಪ್ರಶ್ನೆ ಮಾಡಿ ಅವರ ವಿeನ ಆಸಕ್ತಿ ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ. ಮಕ್ಕಳಲ್ಲಿ ವಿಶೇಷ ಆಲೋಚನೆಗಳಿದ್ದರೆ ಅವುಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಆನಲೈನ್‌ನಲ್ಲಿ ವಿಜ್ಞಾನ ಮೇಳ ಹಾಗೂ ಶಿಕ್ಷಕರ ತರಬೇತಿ ಕಾರ್ಯಾಗಾರಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!