ದೊಡ್ಡಬಳ್ಳಾಪುರ ತಾಲೂಕಿನಲ್ಲಿ 21 ಜನರಿಗೆ ಕರೊನಾ / 804ಕ್ಕೇರಿದ ಕರೊನಾ ಸೋಂಕಿತರ ಸಂಖ್ಯೆ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಶನಿವಾರದ ಸಂಜೆಯಿಂದ ಭಾನುವಾರದ ಸಂಜೆಯವರೆಗೆ  ಇಪ್ಪತ್ತೊಂದು ಜನರಿಗೆ ಕರೊನಾ ಸೊಂಕು ದೃಡಪಟ್ಟಿದ್ದು,ತಾಲೂಕಿನಲ್ಲಿ ಕರೊನಾ ಸೋಂಕಿಗೊಳಪಟ್ಟವರ ಸಂಖ್ಯೆ 804ಕ್ಕೆ ಏರಿಕೆಯಾಗಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ.ಭಾನುವಾರ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ 9 ಪುರುಷರು  ಹಾಗೂ 12 ಮಂದಿ ಮಹಿಳೆಯರು ಸೇರಿ ಇಪ್ಪತ್ತೊಂದು ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ಸಂಜಯನಗರ 4, ಮೇಲಿನಜೂಗನಹಳ್ಳಿ 3, ಕೆಂಜಿಗದಹಳ್ಳಿ,ಖಾಸ್ ಭಾಗ್ ನಲ್ಲಿ ತಲಾ 2 ಹಾಗೂ ಮಜರಾಹೊಸಹಳ್ಳಿ, ಗಾಣಿಗರಪೇಟೆ, ಕೋಟೆ ರಸ್ತೆ, ಇಸ್ಲಾಂಪುರ, ವಡ್ಡರಪೇಟೆ, ದೇವರಾಜ ನಗರ, ವಾಣಿಗರಪೇಟೆ, ಕೊಡಿಗೇಹಳ್ಳಿ, ಶ್ರೀನಗರ ಮತ್ತು ಕಲಾಸಿಪಾಳ್ಯದ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 804 ಮಂದಿಗೆ ಸೋಂಕು ತಗುಲಿದ್ದು, 473 ಮಂದಿ ಗುಣಮುಖರಾಗಿದ್ದರೆ 19 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 30ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 282 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

"ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಚುಂಚೇಗೌಡ, ಎಂ.ಗೋವಿಂದ ರಾಜು, ರಮೇಶ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ".

[ccc_my_favorite_select_button post_id="117123"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!