ಕೇರಳ: ಮಲಯಾಳಂ ಚಿಂಗಂ ಮಾಸಿಕ ಐದು ದಿನಗಳ ಪೂಜೆಯ ಮುನ್ನಾ ದಿನದಂದು ಶಬರಿಮಲೆ ಭಗವಾನ್ ಅಯ್ಯಪ್ಪ ದೇವಸ್ಥಾನ ನಿನ್ನೆ ತೆರೆದಿದೆ.
ಇಂದು ಬೆಳಿಗ್ಗೆಯಿಂದ ಪೂಜೆ ಪ್ರಾರಂಭವಾಗಲಿದ್ದು,COVID-19 ನಿಯಮದ ಅನ್ವಯ ಭಕ್ತರ ಪ್ರವೇಶ ಮುಂದುವರಿಯುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿವೆ.
ಕೇರಳ: ಮಲಯಾಳಂ ಚಿಂಗಂ ಮಾಸಿಕ ಐದು ದಿನಗಳ ಪೂಜೆಯ ಮುನ್ನಾ ದಿನದಂದು ಶಬರಿಮಲೆ ಭಗವಾನ್ ಅಯ್ಯಪ್ಪ ದೇವಸ್ಥಾನ ನಿನ್ನೆ ತೆರೆದಿದೆ.
ಇಂದು ಬೆಳಿಗ್ಗೆಯಿಂದ ಪೂಜೆ ಪ್ರಾರಂಭವಾಗಲಿದ್ದು,COVID-19 ನಿಯಮದ ಅನ್ವಯ ಭಕ್ತರ ಪ್ರವೇಶ ಮುಂದುವರಿಯುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿವೆ.
Recent Posts
ದ್ವೇಷ ಭಾಷಣ ತಡೆಗೆ ಕಾಂಗ್ರೆಸ್ ಸರ್ಕಾರ ಕಾನೂನು ತರಲು ಹೊರಟಿರುವುದು ಪ್ರಜಾಪ್ರಭುತ್ವ ಕೊಲೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಚ್ಚರಿಕೆ
ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.
ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್ (Dr.K.Sudhakar)
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.
ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.
ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.
ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.