ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ವೈದ್ಯಕೀಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಆರ್ಮಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಆರೋಗ್ಯದಲ್ಲಿ ಮಂಗಳವಾರದ ವರದಿಯಲ್ಲಿ ಯಾವುದೆ ಮಹತ್ವದ ಚೇತರಿಕೆ ಕಂಡು ಬಂದಿಲ್ಲ.ಅವರಿಗೆ ವೆಂಟಿಲೇಟರ್ ನೆರವನ್ನು ಮುಂದುವರಿಸಲಾಗಿದೆ.