ಬೆಂಗಳೂರಿನಲ್ಲಿ ಐಸಿಸ್ ಶಂಕಿತ ಉಗ್ರನ ಬಂಧಿಸಿದ ಎನ್ಐಎ

ಬೆಂಗಳೂರು: ಬಸವನಗುಡಿಯಲ್ಲಿ ಶಂಕಿತ ಐಸಿಸಿ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಬಸವನಗುಡಿ ನಿವಾಸಿ ಅಬ್ದುರ್ ರೆಹಮಾನ್(28)ಎಂದು ಗುರುತಿಸಲಾಗಿದ್ದು,ಖಾಸಗಿ ಆಸ್ಪತ್ರೆಯಲ್ಲಿ ನೇತ್ರ ತಜ್ಞನಾಗಿದ್ದ,

ಬಂಧಿತನಿಂದ ಫೋನ್,ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಡಿವೈಸ್ ಗಳನ್ನ ಎನ್‍ಐಎ ವಶಪಡಿಸಿಕೊಂಡಿದೆ. 

ವಿಚಾರಣೆ ವೇಳೆ, ತನಗೆ ಐಸಿಸ್ ನಂಟಿರುವ ಬಗ್ಗೆ ರೆಹಮಾನ್ ಒಪ್ಪಿಕೊಂಡಿದ್ದು,2014ರಲ್ಲಿ ಸಿರಿಯಾಗೆ ಭೇಟಿ ನೀಡಿದ್ದು, ಈ ವೇಳೆ ಐಸಿಸ್ ಉಗ್ರರಿಗೆ ಚಿಕಿತ್ಸೆ ನೀಡಿದ್ದೇನೆ. ಅಲ್ಲದೆ 10 ದಿನಗಳ ಕಾಲ ಸಿರಿಯಾದಲ್ಲಿದ್ದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರ ಬಗ್ಗೆಯೂ ಅಬ್ದುರ್ ರೆಹಮಾನ್ ತಿಳಿಸಿದ್ದಾನೆ.ಅಲ್ಲದೆ ಸ್ಥಳೀಯ ಐಸಿಸ್ ಉಗ್ರರಿಗೆ ವೈದ್ಯಕೀಯ ವಿಚಾರದಲ್ಲಿ ನೆರವಾಗಿರುವ ಬಗ್ಗೆಯೂ ಬಾಯ್ಬಿಟ್ಟಿದ್ದಾನೆ.

ರಾಜಕೀಯ

ದೊಡ್ಡಬಳ್ಳಾಪುರ: ಶಿರವಾರ MPCSಗೆ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಶಿರವಾರ MPCSಗೆ ಅವಿರೋಧ ಆಯ್ಕೆ

ಶಿರವಾರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು.

[ccc_my_favorite_select_button post_id="119566"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ಸುಮಾರು 4,5 ತಿಂಗಳ ಹಿಂದೆ ಕಾರ್ಖಾನೆಗೆ ಸೇರಿದ ನಿರ್ಜನ ಪ್ರದೇಶದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿರುವ ವ್ಯಕ್ತಿಯೋರ್ವನ ಅಸ್ಥಿಪಂಜರ (Skeleton) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಪತ್ತೆಯಾಗಿದೆ.

[ccc_my_favorite_select_button post_id="119569"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!