ದೊಡ್ಡಬಳ್ಳಾಪುರ ತಾಲ್ಲೂಕಿನ 15 ಜನರಿಗೆ ಕರೊನಾ ಸೋಂಕು ದೃಢ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬುಧವಾರ 15 ಮಂದಿ ಕರೊನಾ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ,ಬುಧವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 6 ಪುರುಷರು  ಹಾಗೂ 9 ಮಂದಿ ಮಹಿಳೆಯರು ಸೇರಿ ಹದಿನೈದು ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ. ಮಜರಾಹೊಸಹಳ್ಳಿ, ಮಾರಸಂದ್ರದಲ್ಲಿ 2, ಮೆಳೇಕೋಟೆ, ರೋಜಿಪುರ, ಗಂಗಾಧರಪುರ, ಕೊಂಗಾಡಿಯಪ್ಪ ಕಾಲೇಜು ಮುಖ್ಯ ರಸ್ತೆ, ತಿಪ್ಪಾಪುರ, ನಗರ್ತರಪೇಟೆ, ವಿನಾಯಕನಗರ, ಬ್ಯಾಂಕ್ ಸರ್ಕಲ್, ವರದನಹಳ್ಳಿ ಹಾಗೂ ಸಹಜಾನಂದ ನಗರದ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 848 ಮಂದಿಗೆ ಸೋಂಕು ತಗುಲಿದ್ದು, 517 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 30ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 281 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]