Recent Posts
ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.
ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.
ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.
ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).
ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.
ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.
ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).