ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣ ಪ್ರಾರಂಭವಾಗಿದೆ ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ವಿಟರ್ ಖಾತೆ ತಿಳಿಸಿದೆ.
ನಿರ್ಮಾಣ ಕಾರ್ಯದ ಅಂಗವಾಗಿ ಎಂಜಿನಿಯರ್‌ಗಳು ಈಗ ಮಂದಿರ ಸ್ಥಳದಲ್ಲಿ ಮಣ್ಣನ್ನು ಪರೀಕ್ಷಿಸುತ್ತಿದ್ದಾರೆ. ಮಂದಿರದ ನಿರ್ಮಾಣ ಕಾರ್ಯವು 36-40 ತಿಂಗಳಲ್ಲಿ ಮುಗಿಯುವ ನಿರೀಕ್ಷೆಯಿದ್ದು,ಮಂದಿರ ನಿರ್ಮಾಣದಲ್ಲಿ ಕಬ್ಬಿಣವನ್ನು ಬಳಸಲಾಗುವುದಿಲ್ಲ ಎಂದಿದೆ.