ಹಾಸನ: ಗೊರೂರಿನ ಹೇಮಾವತಿ ಜಲಾಶಯ ಕ್ಕೆ ಇಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಬಾಗಿಣ ಅರ್ಪಿಸಿದರು.
ಈ ಸಂದರ್ಭದಲ್ಲಿ ಸಚಿವ ಮಾಧುಸ್ವಾಮಿ, ಶಾಸಕ ಎಚ್.ಕೆ.ಕುಮಾರಸ್ವಾಮಿ,ಸಿ.ಎನ್.ಬಾಲಕೃಷ್ಣ, ಎ.ಟಿ.ರಾಮಸ್ವಾಮಿ, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಆರ್ .ಗಿರೀಶ್ ಇತರೆ ಅಧಿಕಾರಿಗಳು ಇದ್ದರು.