ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿಂದು ಕರೊನಾ ಸೋಂಕಿತರು 16 / ಗುಣಮುಖರು 24 ಮಂದಿ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಶುಕ್ರವಾರ 24 ಮಂದಿ ಕರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದು,ಇಂದು ಸಹ ಹೊಸದಾಗಿ 16 ಜನರಿಗೆ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ, ಶುಕ್ರವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 10 ಪುರುಷರು ಹಾಗೂ 6 ಮಂದಿ ಮಹಿಳೆಯರು ಸೇರಿ ಹದಿನಾರು ಜನರಿಗೆ ಸೋಂಕು ದೃಡಪಟ್ಟಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ.ಗಾಂಧಿನಗರ, ಕುಚ್ಚಪ್ಪನಪೇಟೆ, ಎಲೆಪೇಟೆಯಲ್ಲಿ ತಲಾ ಎರಡು.ಹಾಗೂ, ನಾರಾಯಣಪ್ಪ ಬಡಾವಣೆ, ಇಸ್ಲಾಂಪುರ, ಮುತ್ಸಂದ್ರ, ಶಾಂತಿನಗರ 10ನೇ ರಸ್ತೆ, ವಿವೇಕಾನಂದ ನಗರ, ಚೆನ್ನದೇವಿ ಅಗ್ರಹಾರ, ಟಿಬಿ ವೃತ್ತ, ಗುಂಡಮಗೆರೆ, ಗಂಗಾಧರಪುರ ಮತ್ತು ಮಜರಾಹೊಸಹಳ್ಳಿಯ ತಲಾ ಒಬ್ಬರಲ್ಲಿ ಸೊಂಕು ದೃಢಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 880 ಮಂದಿಗೆ ಸೋಂಕು ತಗುಲಿದ್ದು, 581 ಮಂದಿ ಗುಣಮುಖರಾಗಿದ್ದರೆ 20 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 36 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 243 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ; Cmsiddaramaiah

[ccc_my_favorite_select_button post_id="107199"]
PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ

PM E -ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

[ccc_my_favorite_select_button post_id="107188"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video ನೋಡಿ

RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video

ಬೆಂಗಳೂರು: ಭಾರತ - ಪಾಕ್ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಐಪಿಎಲ್ ಪುನಾರಂಭ, ಕಪ್ ಗೆಲ್ಲುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )

[ccc_my_favorite_select_button post_id="107171"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!