ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ಅಂಗವಾಗಿ,ಹಿಂದು ಜಾಗರಣ ವೇದಿಕೆ ಖಾಸ್ ಬಾಗ್ ನ ಧುರ್ಗಾಪುರ ಘಟಕದಿಂದ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಕೈಗೊಳ್ಳಲಾಯಿತು.
ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಮುದ್ದಪ್ಪ,ಹಿಂಜಾವೇ ಪ್ರಧಾನ ಕಾರ್ಯದರ್ಶಿಗಳಾದ ಶರತ್, ಶಶಿಕಿರಣ್, ನಗರ ಪ್ರಧಾನ ಕಾರ್ಯದರ್ಶಿ ವಾಸು ಮತ್ತಿತರಿದ್ದರು.