ಹೆಲ್ತ್ ಬುಲೆಟಿನ್ ಬಿಡುಗಡೆ: ದೊಡ್ಡಬಳ್ಳಾಪುರದ ನಾಲ್ಕು ಮಂದಿ ಕರೊನಾ ಸೋಂಕಿತರ ಸಾವು

ದೊಡ್ಡಬಳ್ಳಾಪುರ: ಗೌರಿ ಗಣೇಶ ಸಂಭ್ರಮ‌ ಮುಗಿಯುವ ಮುನ್ನವೆ ಕರೊನಾ ಸೋಂಕು ತಾಲೂಕಿನ ಜನತೆ ಆಘಾತಕಾರಿ ಸುದ್ದಿ ನೀಡಿದೆ.

ನಗರದ 26 ವರ್ಷದ ಯುವಕ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಪುರುಷರು ಸಾವನಪ್ಪಿರುವುದಾಗಿ ಸೋಮವಾರದ ಬುಲೆಟಿನ್ ಮಾಹಿತಿ ನೀಡಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ,ಸೋಮವಾರದ ಸಂಜೆಯ ವರಗೆ.ದೊಡ್ಡಬಳ್ಳಾಪುರ ತಾಲ್ಲೂಕಿನ 3 ಪುರುಷರು  ಹಾಗೂ ಓರ್ವ ಮಹಿಳೆ ಸೇರಿ ನಾಲ್ಕು ಜನರಿಗೆ ಸೋಂಕು ದೃಡಪಟ್ಟಿದ್ದರೆ, ನಾಲ್ಕು ಮಂದಿ‌ ಸಾವನಪ್ಪುವ ಮೂಲಕ ಕರೊನಾ ಸೋಂಕಿತರ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುತ್ಯಾಲಮ್ಮ ದೇವಸ್ಥಾನದ ರಸ್ತೆಯ 60 ವರ್ಷದ ಪುರುಷ, ಇಸ್ಲಾಂಪುರದ 26 ವರ್ಷದ ಯುವಕ,  ಕುಚ್ಚಪ್ಪನಪೇಟೆಯ 57 ವರ್ಷದ ಪುರುಷ, ವಡ್ಡರಪೇಟೆಯ 60 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದಾರೆ.

ಉಳಿದಂತೆ ದೊಡ್ಡಬಳ್ಳಾಪುರ ನಗರದಲ್ಲಿ ಎರಡು ( ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಖಚಿತ ವಿಳಾಸ ದೊರೆತಿಲ್ಲ) ಹಾಗೂ ಗಾಂಧಿನಗರ ಮತ್ತು ದೇವರಾಜನಗರದ ತಲಾ ಒಬ್ಬರಲ್ಲಿ ಸೊಂಕು ದೃಡಪಟ್ಟಿದೆ ಎನ್ನಲಾಗಿದೆ.

ಪ್ರಸ್ತುತ ತಾಲೂಕಿನಲ್ಲಿ 898 ಮಂದಿಗೆ ಸೋಂಕು ತಗುಲಿದ್ದು, 581 ಮಂದಿ ಗುಣಮುಖರಾಗಿದ್ದರೆ 24 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 43 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 250 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿಕೊಂಡು ದೊಡ್ಡಬಳ್ಳಾಪುರ (Doddaballapura) ನಗರದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="118224"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!