ದೊಡ್ಡಬಳ್ಳಾಪುರ ತಾಲ್ಲೂಕಿನ 71 ಮಂದಿ‌ ಕರೊನಾದಿಂದ ಗುಣಮುಖ / ದಿನೇ ದಿನೆ ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ.!

ದೊಡ್ಡಬಳ್ಳಾಪುರ: ಒಂದೇ ದಿನಾ ಕರೊನಾ ಸೋಂಕಿತ 71 ಮಂದಿ ಕರೊನಾ ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿರುವ ಶುಭಸುದ್ದಿಯ ಜೊತೆಯಲ್ಲಿಯೇ,ಇಂದು ಸಹ ಓರ್ವ ಸೋಂಕಿತ ವ್ಯಕ್ತಿ ಸಾವನಪ್ಪುವ ಮೂಲಕ ದಿನೇ ದಿನೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ವರದಿ ತಾಲೂಕಿನ ಹೆಲ್ತ್ ಬುಲೆಟಿನ್ ನಲ್ಲಿ ಕಂಡು ಬಂದಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ, ಮಂಗಳವಾರದ ಸಂಜೆಯ ವರಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗಡ್ಡಂಬಚ್ಚಹಳ್ಳಿಯ 40 ವರ್ಷದ ಪುರುಷ ತೀವ್ರ  ಶ್ವಾಸಕೋಶ ಸೋಂಕಿನಿಂದ ಸಾವನಪ್ಪಿರುವ ಜೊತೆಗೆ,16 ಮಂದಿ ಪುರುಷರು  ಹಾಗೂ ಏಳು ಜನ ಮಹಿಳೆ ಸೇರಿ ಇಪ್ಪತ್ಮೂರು ಜನರಿಗೆ ಕರೊನಾ ಸೋಂಕು ದೃಡಪಟ್ಟಿದ್ದರೆ.

ಹರಿತಲೇಖನಿಗೆ ದೊರಕಿರುವ ವರದಿಯಂತೆ. ನೆಲ್ಲುಕುಂಟೆ, ರೈಲ್ವೇ ಸ್ಟೇಷನ್ ತಲಾ ಮೂರು, ಚೈತನ್ಯನಗರ, ಬಾಶೆಟ್ಟಿಹಳ್ಳಿ, ರಘುನಾಥಪುರ ತಲಾ ಒಂದು ಹಾಗೂ ಮಜರಾಹೊಸಹಳ್ಳಿ ವಸತಿ ಶಾಲೆ, ಮಜರಾಹೊಸಹಳ್ಳಿ ಮಹಿಳೆಯರ ವಸತಿಗೃಹ, ಬ್ಯಾಂಕ್ ಸರ್ಕಲ್, ಚೌಡೇಶ್ವರಿ ದೇವಸ್ಥಾನದ ರಸ್ತೆ, ಲಾವಣ್ಯ ಶಾಲೆ ಹಿಂಬಾಗ, ಮಾರುತಿ ನಗರ, ಶ್ರೀ ನಗರ, ವನ್ನಿಗರಪೇಟೆ, ಕುರುಬರಹಳ್ಳಿಯ ಕಾವೇರಿ ಬಡಾವಣೆ, ರೋಜಿಪುರ ಮತ್ತು ತ್ಯಾಗರಾಜನಗರದಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಡಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 921 ಮಂದಿಗೆ ಸೋಂಕು ತಗುಲಿದ್ದು, 652 ಮಂದಿ ಗುಣಮುಖರಾಗಿದ್ದರೆ 25 ಮಂದಿ ಸಾವನಪ್ಪಿದ್ದಾರೆ. ಸೋಂಕಿಗೆ ಒಳಗಾದ 36 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 208 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]