ರಾಜ್ಯಕ್ಕೆ ಹೊರ ರಾಜ್ಯದವರ ಪ್ರವೇಶ ಮುಕ್ತ / ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕುಗಳ ಅಂತರ-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ ಎಂದು ರಾಜ್ಯ  ಸರ್ಕಾರದ ಮುಖ್ಯ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಾವೇದ್ ಅಖ್ತರ್ ಕೆಲಾರ್ ಸೂಚಿಗಳನ್ನು ಪರಿಷ್ಕೃತ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಅಂತರ-ರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ, ಗಡಿ ಭಾಗಗಳಲ್ಲಿ ವೈದ್ಯಕೀಯ ತಪಾಸಣೆ, ಜಿಲ್ಲೆಗಳಲ್ಲಿ ತಪಾಸಣೆ, ಪ್ರಯಾಣಿಕರ ವರ್ಗೀಕರಣ, ಕೈಗಳ ಮೇಲೆ ಮುದ್ರೆ, ಮನೆ ಬಾಗಿಲುಗಳಿಗೆ ಪೋಸ್ಟರ್ ಹಚ್ಚುವಿಕೆ ಈ ಎಲ್ಲ ಷರತ್ತುಗಳನ್ನು ರದ್ದುಗೊಳಿಸಲಾಗಿದೆ.

ಪರಿಷ್ಕೃತ ಸುತ್ತೋಲೆಯಲ್ಲಿ ಪ್ರಯಾಣಿಕರಿಗೆ ಸರ್ಕಾರ ನೀಡಿರುವ ಸೂಚನೆಗಳು

1. ರಾಜ್ಯಕ್ಕೆ ಬರುವ ವೇಳೆ ಕೋವಿಡ್ ಲಕ್ಷಣಗಳು ಇಲ್ಲದಿದ್ರೆ 14 ದಿನಗಳ ಕ್ವಾರಂಟೈನ್ ಅಗತ್ಯವಿಲ್ಲ ಮತ್ತು ಅವರು ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಬಹುದು. ರಾಜ್ಯಕ್ಕೆ ಬಂದ 14 ದಿನಗೊಳಗಾಗಿ ಕೋವಿಡ್-19 ಲಕ್ಷಣಗಳ ಕಂಡು ಬಂದಲ್ಲಿ ಸ್ವಯಂ ನಿಗಾ ವಹಿಸುವುದು. ಆಪ್ತಮಿತ್ರ ಸಹಾಯವಾಣಿ 14410ಗೆ ಕರೆ ಮಾಡುವುದು.

2. ರಾಜ್ಯಕ್ಕೆ ಆಗಮಿಸುವ ವೇಳೆ ಕೋವಿಡ್-19 ಲಕ್ಷಣಗಳಿದ್ರೆ ತಕ್ಷಣವೇ ಸ್ವಯಂ ಪ್ರತ್ಯೇಕವಾಗಿರುವುದು. ತಪ್ಪದೇ ವೈದ್ಯಕೀಯ ಸಮಾಲೋಚನೆ ಪಡೆಯುವುದು ಮತ್ತು ಆಪ್ತಮಿತ್ರ ಸಹಾಯವಾಣಿ 14410ಗೆ ಕರೆ ಮಾಡುವುದು.

3. ಕೋವಿಡ್ 19 ತಡೆಗಟ್ಟಲು ಫೇಸ್ ಮಾಸ್ಕ್ ಧರಿಸುವುದು. 2 ಮೀಟರ್ ದೈಹಿಕ ಅಂತರ ಕಾಪಾಡಿಕೊಳ್ಳುವುದು. ಆಗಾಗ್ಗೆ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕಲೆ ಸೇರಿದಂತೆ ಇತ್ಯಾದಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು.

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!