ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 

ದ್ವೀತಿಯ ಪಿ.ಯು.ಸಿ/3 ವರ್ಷ ಅವಧಿಯ ಡಿಪ್ಲೋಮಾ ಪಾಲಿಟೆಕ್ನಿಕ್(II PUC/3 Years Diploma Polytechnic) ವಿದ್ಯಾರ್ಥಿಗಳಿಗೆ 20,000/- ರೂ.ಗಳು, ಪದವಿ(Degree) ವಿದ್ಯಾರ್ಥಿಗಳಿಗೆ 25,000/-ರೂ.ಗಳು, 

ಪದವಿ ನಂತರದ ಕೋರ್ಸ್‌ಗಳಾದ ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಫ್.ಎ ಇತ್ಯಾದಿ

(Post Graduate Course like MA, M.sc, Mcom, MBA, MCA, MFA etc.,) ವಿದ್ಯಾರ್ಥಿಗಳಿಗೆ 30,000/- ರೂ.ಗಳು, ಅಗ್ರಿಕಲ್ಚರ್/ ಎಂಜಿನಿಯರಿಂಗ್/ ಮೆಡಿಸಿನ್/ವೆಟರ್ನರಿ(Agriculture/Engineering/Medicine/ Vetrinary) ವಿದ್ಯಾರ್ಥಿಗಳಿಗೆ 35,000/- ರೂ.ಗಳನ್ನು ಪ್ರ್ರೇತ್ಸಾಹಧನವಾಗಿ ನಿಡಲಾಗುವುದು.

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪಿ.ಯು.ಸಿ/ಪದವಿ/ಸ್ವಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು.

ಪಿಯುಸಿ ಹಾಗೂ ನಂತರದ ಕೋರ್ಸ್‌ ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರಗಳು/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!