ದೊಡ್ಡಬಳ್ಳಾಪುರ: ಕರೊನಾ ನಿರ್ವಹಣೆ ಹಾಗೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಿನ್ನೆಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಅವರನ್ನು ತಾಲೂಕುಪಂಚಾಯಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ವೇಳೆ ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ,ಉಪಾಧ್ಯಕ್ಷೆ ಪದ್ಮಾವತಿ ಅಣ್ಣಯ್ಯಪ್ಪ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನಮ್ಮರಾಮಲಿಂಗಯ್ಯ,ಇಒ ಮುರುಡಯ್ಯ ಸೇರಿದಂತೆ ತಾಪಂ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.