ದೊಡ್ಡಬಳ್ಳಾಪುರ ತಾಲೂಕಿನಲ್ಲಿಂದು 35 ಮಂದಿಗೆ ಕರೊನಾ ದೃಢ / 17 ಮಂದಿ ಸೋಂಕಿನಿಂದ ಗುಣಮುಖ

ದೊಡ್ಡಬಳ್ಳಾಪುರ: ತಾಲೂಕಿನ ಕೈಗಾರಿಕಾ ಪ್ರದೇಶದ ಮಜರಾಹೊಸಹಳ್ಳಿ ವ್ಯಾಪ್ತಿಯಲ್ಲಿ ದಿನೇ ದಿನೆ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು,ಇಂದು ಅದೇ ವ್ಯಾಪ್ತಿಯಲ್ಲಿ ಐದು ಮಂದಿ ಮಹಿಳಾ ಕಾರ್ಮಿಕರಿಗೆ ಸೋಂಕು ದೃಢಪಡುವ ಮೂಲಕ ತಾಲೂಕಿನಲ್ಲಿ ಒಟ್ಟು 35 ಮಂದಿಗೆ ಸೋಂಕು ದೃಢಪಟ್ಟಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ,ಬುಧವಾರದ ಸಂಜೆಯ ವರಗೆ. 22 ಮಂದಿ ಪುರುಷರು  ಹಾಗೂ 13 ಜನ ಮಹಿಳೆ ಸೇರಿ ಮುವತ್ತೈದು ಜನರಿಗೆ ಸೋಂಕು ದೃಡಪಟ್ಟಿದೆ‌.

ಹರಿತಲೇಖನಿಗೆ ದೊರಕಿರುವ ವರದಿಯಂತೆ,ಮಜರಾಹೊಸಹಳ್ಳಿ 5, ದೇವರಾಜನಗರ, ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ತಲಾ 2, ಸುಣಘಟ್ಟಹಳ್ಳಿ, ರೋಜಿಪುರ, ಮಂಜುನಾಥ ಬಡಾವಣೆ, ಕರೇನಹಳ್ಳಿ, ದೊಡ್ಡಬೆಳವಂಗಲ, ಎಸ್.ನಾಗೇನಹಳ್ಳಿ, ಹುಣಸೇಪಾಳ್ಯ, ಟಿಬಿ ವೃತ್ತ, ಚೈತನ್ಯನಗರ, ಗಾಂಧಿನಗರ, ಇಸ್ಲಾಂಪುರ, ಆರೂಢಿ, ಮೆಳೇಕೋಟೆ, ಮುಪ್ಪಡಿಘಟ್ಟ, ಅಂಚಾರಹಳ್ಳಿ, ಕುಚ್ಚಪ್ಪನಪೇಟೆ, ರಾಜೀವ್ ಗಾಂಧಿ ಕಾಲೋನಿ, ಪೊಲೀಸ್ ಕ್ವಾಟ್ರಸ್ ಹಿಂಬಾಗದ ರಸ್ತೆ, ಸೊಣ್ಣೆನಹಳ್ಳಿ, ಹುಲಿಕುಂಟೆ, ಪಾಲನಜೋಗಹಳ್ಳಿ, ರೋಜಿಪುರ, ಖಾಸ್ ಬಾಗ್, ವಾಸವಿ ಚೌಟ್ರಿ ಸಮೀಪ, ಭುವನೇಶ್ವರಿ ನಗರ, ಶಾಂತಿನಗರ ಮೊದಲ ರಸ್ತೆಯ ತಲಾ ಒಬ್ಬರಲ್ಲಿ ಸೊಂಕು ದೃಡಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 956 ಮಂದಿಗೆ ಸೋಂಕು ತಗುಲಿದ್ದು, 669 ಮಂದಿ ಗುಣಮುಖರಾಗಿದ್ದರೆ 25 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 48 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 214 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]