ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಒಂದು ಸಾವಿರ ದಾಟಿದ ಕರೊನಾ ಸೋಂಕಿತರ ಸಂಖ್ಯೆ / 26 ಮಂದಿ ಸೋಂಕಿನಿಂದ ಸಾವು / 721 ಜನ ಗುಣಮುಖ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಇಂದು 67 ಮಂದಿಗೆ ಕರೊನಾ ಸೋಂಕು ದೃಢ ಪಡುವ ಮೂಲಕ ಸೋಂಕಿತರ ಸಂಖ್ಯೆ ಒಂದು ಸಾವಿರದ ಇಪ್ಪತ್ಮೂರಕ್ಕೆ ಏರಿಕೆಯಾಗಿದ್ದರೆ, 52 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳುವ ಮೂಲಕ ಗುಣಮುಖರ ಸಂಖ್ಯೆ 721ಕ್ಕೇರಿದೆ.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ್ ಅನ್ವಯ,ಗುರುವಾರದ ಸಂಜೆಯ ವರಗೆ.ನಗರದ ಚೌಡೇಶ್ವರಿ ಗುಡಿ ಬೀದಿಯ 60ವರ್ಷದ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನಪ್ಪಿದ್ದು 45 ಮಂದಿ ಪುರುಷರು ಹಾಗೂ 22 ಜನ ಮಹಿಳೆ ಸೇರಿ ಅರವತ್ತೇಳು ಜನರಿಗೆ ಸೋಂಕು ದೃಡಪಟ್ಟಿದೆ.ಅಲ್ಲದೆ ಇಂದು 52ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ

ಹರಿತಲೇಖನಿಗೆ ದೊರಕಿರುವ ವರದಿಯಂತೆ,ಮಜರಾಹೊಸಹಳ್ಳಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು 26, ಬೀರಯ್ಯನಪಾಳ್ಯ 12, ಕರೇನಹಳ್ಳಿ 4, ತೂಬಗೆರೆ, ಸಿಲ್ವರ್ ಪಾರ್ಕ್ ದೊಡ್ಡತುಮಕೂರು, ಕೋರ್ಟ್ ರಸ್ತೆಯಲ್ಲಿ ತಲಾ ಎರಡು ಹಾಗು ಮೆಳೇಕೋಟೆ, ದೊಡ್ಡತುಮಕೂರು, ತಿಗಳರಪೇಟೆ, ತ್ಯಾಗರಾಜನಗರ, ಟ್ಯಾಂಕ್ ರಸ್ತೆ, 14 ವಾರ್ಡ್, ದೇವರಾಜನಗರ, ದರ್ಗಾಜೋಗಹಳ್ಳಿ, ಸಿದ್ದೇನಾಯಕನಹಳ್ಳಿ, ಕುಚ್ಚಪ್ಪನಪೇಟೆ, ಜಯನಗರ, ಕನಸವಾಡಿ, ಬಾಶೆಟ್ಟಿಹಳ್ಳಿ, ಪಾಲನಜೋಗಹಳ್ಳಿ, ಗಾಣಿಗರಪೇಟೆ, ಬ್ರಾಹ್ಮಣರಬೀದಿ, ಕಂಟನಕುಂಟೆ, ಲಿಂಗನಹಳ್ಳಿ ಮತ್ತು ಕುಚ್ಚಪ್ಪನಪೇಟೆಯ ಐದನೇ ರಸ್ತೆಯಲ್ಲಿ ತಲಾ ಒಬ್ಬರಲ್ಲಿ ಸೊಂಕು ದೃಡಪಟ್ಟಿದೆ.

ಪ್ರಸ್ತುತ ತಾಲೂಕಿನಲ್ಲಿ 1023 ಮಂದಿಗೆ ಸೋಂಕು ತಗುಲಿದ್ದು,721 ಮಂದಿ ಗುಣಮುಖರಾಗಿದ್ದರೆ 26 ಮಂದಿ ಸಾವನಪ್ಪಿದ್ದಾರೆ.

ಸೋಂಕಿಗೆ ಒಳಗಾದ 48 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 228 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಕೆಂಗೇರಿಯ ಮಹಾವೀರ್ ಜೈನ್ ವಿದ್ಯಾರ್ಥಿ ನಿಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]