ಬೆಂ.ಗ್ರಾ.ಜಿಲ್ಲೆಯ 59 ಜನರಲ್ಲಿ ಕೋವಿಡ್-19 ಸೋಂಕು ದೃಢ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಇಂದು (ಆಗಸ್ಟ್ 27 ರಂದು) 38 ಪುರುಷರು ಹಾಗೂ 21 ಮಹಿಳೆಯರು ಸೇರಿದಂತೆ 59 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.

ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ 15 ಪುರುಷರು ಮತ್ತು 6 ಮಹಿಳೆಯರು, ಹೊಸಕೋಟೆ ತಾಲ್ಲೂಕಿನಲ್ಲಿ 5 ಪುರುಷರು ಮತ್ತು 2 ಮಹಿಳೆಯರು, ದೇವನಹಳ್ಳಿ ತಾಲ್ಲೂಕಿನಲ್ಲಿ 6 ಪುರುಷರು ಮತ್ತು 5 ಮಹಿಳೆಯರು ಹಾಗೂ ಬೆಂಗಳೂರು ನಗರ ಮತ್ತು ಇತರೆ ಜಿಲ್ಲೆಗಳಿಗೆ ಸೇರಿದ 2 ಪುರುಷರು ಮತ್ತು 1 ಮಹಿಳೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಳಿದಂತೆ ಜಿಲ್ಲಾಡಳಿತದ ವರದಿಗೂ ತಾಲೂಕು ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವರದಿಗೂ ವೆತ್ಯಾಸ ಇರುವ ಕಾರಣ ಹರಿತಲೇಖನಿ ಜಿಲ್ಲಾಡಳಿತ ನೀಡಿರುವ ವರದಿ ಪ್ರಕಟಿಸುತ್ತಿಲ್ಲ.

ರಾಜಕೀಯ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ ಬೊಮ್ಮಾಯಿ

LPG ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.. ಪ್ರತಿಪಕ್ಷದವರು ರಾಜಕಾರಣ ಮಾಡಬೇಡಿ: ಬಸವರಾಜ

ದೇಶದಲ್ಲಿ ಪೆಟ್ರೊಲ್ ಡಿಸೆಲ್ ಸಮಸ್ಯೆ ಇಲ್ಲಾ. ಎಲ್ ಪಿಜಿ (LPG) ಗಲ್ಪ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದೂ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು

[ccc_my_favorite_select_button post_id="120114"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!