ಬ್ರೇಕಿಂಗ್: ದೊಡ್ಡಬಳ್ಳಾಪುರದಲ್ಲಿ ಕೋವಿಡ್-19 ವಿಶೇಷ ತಪಾಸಣೆಗೆ ಚಾಲನೆ / ಒಂದೇ ದಿನ 14 ಮಂದಿ ಯುವತಿಯರಿಗೆ ಸೋಂಕು ಪತ್ತೆ..!

ದೊಡ್ಡಬಳ್ಳಾಪುರ: ತಾಲೂಕಿನ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ದಿನೇ ದಿನೆ ಕರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ತಾಲೂಕು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಮತ್ತು ತಾಲುಕು ಪಂಚಾಯಿತಿ ಸಹಯೋಗದೊಂದಿಗೆ ಕೋವಿಡ್-19 ವಿಶೇಷ ತಪಾಸಣೆಗೆ ಚಾಲನೆ ನೀಡಲಾಗಿದೆ.

ಬಾಶೆಟ್ಟಿಹಳ್ಳಿ, ಬ್ಯಾಂಕ್ ಸರ್ಕಲ್,  ಮಜರಾಹೊಸಹಳ್ಳಿ ಮತ್ತಿತರ ವ್ಯಾಪ್ತಿಯಲ್ಲಿ ವಾಸವಾಗಿರುವ ಕಾರ್ಮಿಕರ ವಸತಿ ಗೃಹಗಳ ಬಳಿ ತೆರಳುವ ಈ ವಿಶೇಷ ತಪಾಸಣಾ ತಂಡ,ಸ್ಥಳದಲ್ಲಿಯೇ ಪರೀಕ್ಷೆ ನಡೆಸುತ್ತಿದ್ದು  ಸೋಂಕಿತರು ಪತ್ತೆಯಾದಲ್ಲಿ ಚಿಕಿತ್ಸೆಗೆ ಕರೆದೊಯ್ಯುತ್ತಿದೆ.

ಈ ವಿಶೇಷ ತಪಾಸಣೆಯನ್ನು ಮಜರಾಹೊಸಹಳ್ಳಿ ವ್ಯಾಪ್ತಿಯಲ್ಲಿ ಬುಧವಾರ  ಆರಂಭಿಸಲಾಗಿದ್ದು, ಈ ವ್ಯಾಪ್ತಿಯಲ್ಲಿನ ಸಿಲ್ವರ್ ಪಾರ್ಕ್ ಮಹಿಳಾ ವಸತಿ ಗೃಹದಲ್ಲಿ ವಾಸವಾಗಿದ್ದ ಯುವತಿಯರಲ್ಲಿ ಮೊದಲ ದಿನವೇ 14 ಮಂದಿ ಸೋಂಕು ಪತ್ತೆಯಾಗಿ ಚಿಕಿತ್ಸೆಗೆ ಕರೆದೊಯ್ಯಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹರಿತಲೇಖನಿಗೆ ತಿಳಿಸಿವೆ.

ತಾಪಂ ಸಭೆಯಲ್ಲಿ ವಿಶೇಷ ತಪಾಸಣೆಗೆ ಸಲಹೆ

ತಾಪಂ ಅಧ್ಯಕ್ಷೆ  ರತ್ನಮ್ಮ ಜಯರಾಂ ಅಧ್ಯಕ್ಷತೆಯಲ್ಲಿ ನಡೆದ ಮೊದಲ‌ ಸರ್ವ ಸದಸ್ಯರ ಸಭೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ವಿಶೇಷ ತಪಾಸಣೆಗೆ ಸೂಚನೆ ಸಹ ಕೇಳಿ ಬಂದಿತ್ತು.

ಈ ತಪಾಸಣೆಯಲ್ಲಿ ಆರೋಗ್ಯ ಇಲಾಖೆಯೊಂದಿಗೆ ಮಜರಾಹೊಸಹಳ್ಳಿ,ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಪಿಡಿಒ,ಸಿಬ್ವಂದಿ ಹಾಗೂ ಕಂದಾಯ ಸಿಬ್ಬಂದಿಗಳು ಕೈಜೋಡಿಸಿದ್ದಾರೆ‌.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]